Home ಕರ್ನಾಟಕ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ

ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಅರ್ಜಿ

15
0

ಬೆಂಗಳೂರು: ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಜಾಮೀನು ಸಲ್ಲಿಸಲಾಗಿದೆ.

ಪ್ರಜ್ವಲ್ ಗೆ ಸೇರಿದ ಎನ್ನಲಾದ ವಿಡಿಯೋ ವೈರಲ್ ಬೆನ್ನಲ್ಲೇ ಕಳೆದ 26 ರಂದು ದೇಶ ಪರಾರಿಯಾಗಿದ್ದರು ಎನ್ನಲಾಗುತ್ತಿದೆ.ಮೇ 31 ರಂದು ರಾಜ್ಯಕ್ಕೆ ವಾಪಸ್ ಆಗುವ ಬಗ್ಗೆ ವಿಡಿಯೋ ಸಹ ಪ್ರಜ್ವಲ್ ಬಿಡುಗಡೆ ಮಾಡಿದ್ದು,ದೇಶಕ್ಕೆ ವಾಪಸ್ ಆಗುತ್ತಿದಂತೆ ಬಂಧನಕ್ಕೆ ಎಸ್ಐಟಿ ಪೊಲೀಸರು ಬಂಧನಕ್ಕೆ ಸಿದ್ದತೆ ನಡೆಸಿಕೊಂಡಿದ್ದಾರೆ. ಹೀಗಾಗಿ ಬಂಧನ ಭೀತಿ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆಹೋಗಿದ್ದಾರೆ.

LEAVE A REPLY

Please enter your comment!
Please enter your name here