Home Uncategorized ನೇಮಕಾತಿ 2023: ಬೆಂಗಳೂರು HALನಲ್ಲಿ 2 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ

ನೇಮಕಾತಿ 2023: ಬೆಂಗಳೂರು HALನಲ್ಲಿ 2 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ

19
0

ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.  ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ​(Hindustan Aeronautics Limited) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 

2 ವಿಸಿಟಿಂಗ್ ಕನ್ಸಲ್ಟೆಂಟ್(Visiting Consultant) ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು ಆಫ್​​ಲೈನ್​ (Offline)​ ಮೂಲಕ ಅರ್ಜಿ ಸಲ್ಲಿಸಬೇಕು. 

ಫೆಬ್ರವರಿ 23, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. 

ಸಂಸ್ಥೆ: ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್
ಹುದ್ದೆಗಳ ಹೆಸರು: ವಿಸಿಟಿಂಗ್ ಕನ್ಸಲ್ಟೆಂಟ್
ಖಾಲಿ ಇರುವ ಹುದ್ದೆಗಳು: 2
ವಿದ್ಯಾರ್ಹತೆ: ಎಂಬಿಬಿಎಸ್, ಎಂಎಸ್, ಡಿಎನ್​ಬಿ, ಡಿಎಂ
ವೇತನ: ಪ್ರತಿ ಭೇಟಿಗೆ 5,000 ರೂ
ಉದ್ಯೋಗದ ಸ್ಥಳ: ಬೆಂಗಳೂರು
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 23, 2023

ಹುದ್ದೆಯ ಮಾಹಿತಿ:
ವಿಸಿಟಿಂಗ್ ಕನ್ಸಲ್ಟೆಂಟ್ (ಆರ್ಥೋಸ್ಕೋಪಿ)-1
ವಿಸಿಟಿಂಗ್ ಕನ್ಸಲ್ಟೆಂಟ್ (ಮೆಡಿಕಲ್ ಆನ್ಕಾಲಜಿ)-1

ವಿದ್ಯಾರ್ಹತೆ:
ವಿಸಿಟಿಂಗ್ ಕನ್ಸಲ್ಟೆಂಟ್ (ಆರ್ಥೋಸ್ಕೋಪಿ)- ಎಂಬಿಬಿಎಸ್, ಎಂಎಸ್, ಡಿಎನ್​ಬಿ
ವಿಸಿಟಿಂಗ್ ಕನ್ಸಲ್ಟೆಂಟ್ (ಮೆಡಿಕಲ್ ಆನ್ಕಾಲಜಿ)- ಎಂಬಿಬಿಎಸ್, ಡಿಎಂ, ಡಿಎನ್​ಬಿ

ವಯೋಮಿತಿ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಫೆಬ್ರವರಿ 1, 2023ಕ್ಕೆ ಗರಿಷ್ಠ 65 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಹಿಂದೂಸ್ತಾನ್​ ಏರೋನಾಟಿಕ್ಸ್​ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಮತ್ತು ಸಂದರ್ಶನ

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ನವೆಂಬರ್ 26, 2022ಕ್ಕೆ ಮುನ್ನ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ: https://bityl.co/HGWV

ಅರ್ಜಿ ಸಲ್ಲಿಕೆ ವಿಳಾಸ:
ಚೀಫ್​ ಮ್ಯಾನೇಜರ್ (HR)
 ಇಂಡಸ್ಟ್ರಿಯಲ್ ಹೆಲ್ತ್​​ ಸೆಂಟರ್
ಹಿಂದೂಸ್ತಾನ ಏರೋನಾಟಿಕ್ಸ್​ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್​)
ಸುರಂಜನ್​ದಾಸ್ ರಸ್ತೆ (ಹಳೇ ವಿಮಾನ ನಿಲ್ದಾಣ)
ಬೆಂಗಳೂರು-560017

ಅರ್ಜಿ ಹಾಕಲು ಕೊನೆಯ ದಿನ:
ವಿಸಿಟಿಂಗ್ ಕನ್ಸಲ್ಟೆಂಟ್ (ಆರ್ಥೋಸ್ಕೋಪಿ)- ಫೆಬ್ರವರಿ 23, 2023
ವಿಸಿಟಿಂಗ್ ಕನ್ಸಲ್ಟೆಂಟ್ (ಮೆಡಿಕಲ್ ಆನ್ಕಾಲಜಿ)- ಫೆಬ್ರವರಿ 22, 2023
 

LEAVE A REPLY

Please enter your comment!
Please enter your name here