Home ಕರ್ನಾಟಕ ಪರಿಷತ್‌ ಚುನಾವಣೆ | ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ – ಜೆಡಿಎಸ್‌ ಮೈತ್ರಿ...

ಪರಿಷತ್‌ ಚುನಾವಣೆ | ದಕ್ಷಿಣ ಶಿಕ್ಷಕರ ಕ್ಷೇತ್ರದ ಬಿಜೆಪಿ – ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ವಿವೇಕಾನಂದ.ಕೆ. ಹೆಸರು ಘೋಷಣೆ

31
0

ಬೆಂಗಳೂರು : ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಮೈತ್ರಿ ಅಭ್ಯರ್ಥಿಯಾಗಿ ವಿವೇಕಾನಂದ.ಕೆ. ಅವರ ಹೆಸರನ್ನು ಜೆಡಿಎಸ್‌ ಪಕ್ಷ ಘೋಷಣೆ ಮಾಡಿದೆ.

ಈ ಕುರಿತು ಬುಧವಾರ ಪತ್ರಿಕಾ ಪ್ರಕರಣೆ ಹೊರಡಿಸಿ, ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರು ಮಾಹಿತಿ ನೀಡಿದ್ದಾರೆ.

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಜೂ.3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ಮತ್ತು ಕಾಂಗ್ರೆಸ್‌ ಈಗಾಗಲೇ ತಮ್ಮ ಅಭ್ಯರ್ಥಿಗಳನ್ನು ಪ್ರಕಟಿಸಿದೆ.

 

LEAVE A REPLY

Please enter your comment!
Please enter your name here