Home ಕರ್ನಾಟಕ ಪೊಕ್ಸೊ ಪ್ರಕರಣ: ಬಿ.ಎಸ್. ಯಡಿಯೂರಪ್ಪ ನಿರೀಕ್ಷಣಾ ಜಾಮೀನು ವಿಸ್ತರಣೆ

ಪೊಕ್ಸೊ ಪ್ರಕರಣ: ಬಿ.ಎಸ್. ಯಡಿಯೂರಪ್ಪ ನಿರೀಕ್ಷಣಾ ಜಾಮೀನು ವಿಸ್ತರಣೆ

5
0

ಬೆಂಗಳೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಹೈಕೋರ್ಟ್ ಹಿಂದೆ ನೀಡಿದ್ದ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಆದೇಶಿಸಿದೆ.

ಪೊಕ್ಸೊ ಪ್ರಕರಣದಲ್ಲಿ ಬಿಎಸ್ ವೈ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತ್ತು. ಈ ವೇಳೆ ಆಕ್ಷೇಪಣೆ ಸಲ್ಲಿಸಲು ಸಿಐಡಿ ಎಸ್ ಪಿಪಿಗೆ ಹೈಕೋರ್ಟ್ ಸೂಚನೆ ನೀಡಿ ವಿಚಾರಣೆ ಎರಡು ವಾರ ಮುಂದೂಡಿದೆ.

LEAVE A REPLY

Please enter your comment!
Please enter your name here