Home ಕರ್ನಾಟಕ ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ : ವಾದಿಸಲು ವಿಶೇಷ ಅಭಿಯೋಜಕರನ್ನು ನೇಮಿಸಿದ ಸರ್ಕಾರ

ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣ : ವಾದಿಸಲು ವಿಶೇಷ ಅಭಿಯೋಜಕರನ್ನು ನೇಮಿಸಿದ ಸರ್ಕಾರ

3
0

ಬೆಂಗಳೂರು : ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ  ರಾಜ್ಯ ಸರ್ಕಾರ ವಿಶೇಷ ಅಭಿಯೋಜಕರನ್ನು ನೇಮಿಸಿದೆ.

ಹೊಳೆನರಸೀಪುರದಲ್ಲಿ ದಾಖಲಾಗಿರುವ ಲೈಂಗಿಕ ಕಿರುಕುಳ ಪ್ರಕರಣವನ್ನು ವಾದಿಸಲು ವಿಶೇಷ ಅಭಿಯೋಜಕರನ್ನಾಗಿ(ಎಸ್​ಪಿಪಿ) ಎನ್.ಜಗದೀಶ್ ಅವರನ್ನು ನೇಮಿಸಿ ರಾಜ್ಯ ಸರ್ಕಾರ ಎ.30 ಆದೇಶ ಹೊರಡಿಸಿದೆ.

ಹಾಸನ ಸಂಸದ ಪ್ರಜ್ವಲ್‌ ಹಾಗೂಎ ಚ್‌.ಡಿ.ರೇವಣ್ಣ ವಿರುದ್ಧ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಈ ಸಂಬಂಧ. ರೇವಣ್ಣ ಅವರ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಂತ್ರಸ್ತೆ ಈಗಾಗಲೇ ದೂರು ದಾಖಲಿಸಿದ್ದಾರೆ. ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ರಚನೆ ಮಾಡಿದ್ದು, ಎಸ್ಐಟಿ ತಂಡ ಈಗಾಗಲೇ ತನಿಖೆ ಚುರುಕುಗೊಳಿಸಿದ್ದಾರೆ

LEAVE A REPLY

Please enter your comment!
Please enter your name here