Home Uncategorized ಬಿಡಬ್ಲ್ಯುಎಸ್ ಎಸ್ ಬಿ ನಿರ್ಲಕ್ಷ್ಯಕ್ಕೆ ಮಗು ಬಲಿ: ಮಾಗಡಿಯಲ್ಲಿ ಗುಂಡಿಗೆ ಬಿದ್ದು ಎರಡೂವರೆ ವರ್ಷದ ಮಗು...

ಬಿಡಬ್ಲ್ಯುಎಸ್ ಎಸ್ ಬಿ ನಿರ್ಲಕ್ಷ್ಯಕ್ಕೆ ಮಗು ಬಲಿ: ಮಾಗಡಿಯಲ್ಲಿ ಗುಂಡಿಗೆ ಬಿದ್ದು ಎರಡೂವರೆ ವರ್ಷದ ಮಗು ಸಾವು

28
0

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB) ನಿರ್ಲಕ್ಷ್ಯಕ್ಕೆ ಎರಡೂವರೆ ವರ್ಷದ ಕಂದಮ್ಮ ಬಲಿಯಾದ ಘಟನೆ ಮಂಗಳವಾರ ನಡೆದಿದೆ. ಬೆಂಗಳೂರು: ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(BWSSB) ನಿರ್ಲಕ್ಷ್ಯಕ್ಕೆ ಎರಡೂವರೆ ವರ್ಷದ ಕಂದಮ್ಮ ಬಲಿಯಾದ ಘಟನೆ ಮಂಗಳವಾರ ನಡೆದಿದೆ.

ಮಾಗಡಿಯಲ್ಲಿ ನೀರು ಸರಬರಾಜು ಪೈಪ್ ಲೈನ್ ಗೆ ಅಗೆದಿದ್ದ ಗುಂಡಿಗೆ ಬಿದ್ದು ಎರಡೂವರೆ ವರ್ಷದ ಕಾರ್ತಿಕ್ ಎಂಬ ಮಗು ಅಸುನೀಗಿದೆ. 

ದುರ್ಘಟನೆಗೆ ಸಂಬಂಧಿಸಿ ಬಿಡಬ್ಲ್ಯುಎಸ್ ಎಸ್ ಬಿ ಎಂಜಿನಿಯರ್ ಮತ್ತು ಗುತ್ತಿಗೆದಾರರ ವಿರುದ್ಧ ಎಫ್ಐಆರ್ ದಾಖಲಾಗಿದೆ.

LEAVE A REPLY

Please enter your comment!
Please enter your name here