Home ಕರ್ನಾಟಕ ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ನಿಧನ

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ನಿಧನ

41
0

ಪಾಟ್ನಾ : ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ(72) ಅವರು ಸೋಮವಾರ ನಿಧನರಾಗಿದ್ದಾರೆ.

ಕ್ಯಾನರ್ ನಿಂದ ಬಳಲುತ್ತಿದ್ದ ಅವರು ಅನಾರೋಗ್ಯದ ಕಾರಣ ನೀಡಿ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸ್ಫರ್ಧೆಯಿಂದ ಹಿಂದೆ ಸರಿದಿದ್ದರು.

ರಾಜ್ಯಸಭೆಯ  ಸಂಸದರಾಗಿದ್ದ ಅವರ ಪಾರ್ಥಿವ ಶರೀರವನ್ನು ನಾಳೆ (ಮೇ 14) ಪಾಟ್ನಾದ ರಾಜೇಂದ್ರ ನಗರ ಪ್ರದೇಶದಲ್ಲಿರುವ ಅವರ ನಿವಾಸಕ್ಕೆ ತರಲಾಗುವುದು ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here