Home Uncategorized ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್: 10ಕ್ಕೂ ಹೆಚ್ಚು ಕಡೆಗಳಲ್ಲಿ ಉದ್ಯಮಿಗಳ ನಿವಾಸ, ಕಚೇರಿಗಳ ಮೇಲೆ ಆದಾಯ ತೆರಿಗೆ...

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್: 10ಕ್ಕೂ ಹೆಚ್ಚು ಕಡೆಗಳಲ್ಲಿ ಉದ್ಯಮಿಗಳ ನಿವಾಸ, ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

21
0

ರಾಜಧಾನಿ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಬುಧವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭ್ರಷ್ಟರಿಗೆ ಶಾಕ್ ನೀಡಿದ್ದಾರೆ. ಬೆಂಗಳೂರು: ರಾಜಧಾನಿ ಬೆಂಗಳೂರಿನ 10ಕ್ಕೂ ಹೆಚ್ಚು ಕಡೆ ಬುಧವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಭ್ರಷ್ಟರಿಗೆ ಶಾಕ್ ನೀಡಿದ್ದಾರೆ.

ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಉದ್ಯಮಿಗಳ ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತಡೊಗಿದ್ದಾರೆ.

ಕಳೆದ ತಿಂಗಳು ಸೆಪ್ಟೆಂಬರ್ 27ರಂದು ಬೆಂಗಳೂರಿನ ಹಲವು ಕಂಪೆನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿತ್ತು. ಬೆಂಗಳೂರಿನ 10ಕ್ಕೂ ಹೆಚ್ಚು ಖಾಸಗಿ ಕಂಪನಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಆದಾಯ ತೆರಿಗೆ ತಪ್ಪು ಮಾಹಿತಿ, ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ದಾಳಿ ನಡೆದಿತ್ತು. ಅದಾಗಿ ಭರ್ತಿ ವಾರದ ನಂತರ ಮತ್ತೊಮ್ಮೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 

ಇದನ್ನೂ ಓದಿ: ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್‌; 10ಕ್ಕೂ ಹೆಚ್ಚು ಕಂಪನಿಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ

LEAVE A REPLY

Please enter your comment!
Please enter your name here