Home ಕರ್ನಾಟಕ ಬೆಂಗಳೂರಿನಲ್ಲಿ 1,391 ನೀರಿನ ಟ್ಯಾಂಕರ್ ಗಳು ಸ್ವಯಂ ನೋಂದಣಿ

ಬೆಂಗಳೂರಿನಲ್ಲಿ 1,391 ನೀರಿನ ಟ್ಯಾಂಕರ್ ಗಳು ಸ್ವಯಂ ನೋಂದಣಿ

45
0

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವ್ಯಾಪ್ತಿಯಲ್ಲಿ ನೀರು ಪೂರೈಕೆ ಮಾಡುವ 1,391 ಟ್ಯಾಂಕರ್ ಮಾಲೀಕರು ಸ್ವಯಂ ನೋಂದಣಿ ಮಾಡಿಕೊಂಡಿರುತ್ತಾರೆ.

ಪಾಲಿಕೆಯು ಹೊಸದಾಗಿ ಅಭಿವೃದ್ಧಿಪಡಿಸಲಾಗಿರುವ ಪೋರ್ಟಲ್‍ನಲ್ಲಿ https://bbmp.oasisweb.in/TankerManagement/SelfRegistration.aspx ಎಲ್ಲ ನೀರಿನ ಟ್ಯಾಂಕರ್ ಮಾಲಕರು ಮಾ.7ರ ವರೆಗೆ ಸ್ವಯಂ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ ಸಂಜೆ 1,391 ಟ್ಯಾಂಕರ್ ಗಳು ನೊಂದಣಿ ಮಾಡಿಕೊಂಡಿರುತ್ತವೆ ಎಂದು ಬಿಬಿಎಂಪಿ ತಿಳಿಸಿದೆ.

LEAVE A REPLY

Please enter your comment!
Please enter your name here