Home Uncategorized ಬೆಂಗಳೂರು: ಚಾಲುಕ್ಯ ಸರ್ಕಲ್ ನ ಅಪಾರ್ಟ್ಮೆಂಟ್ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆ

ಬೆಂಗಳೂರು: ಚಾಲುಕ್ಯ ಸರ್ಕಲ್ ನ ಅಪಾರ್ಟ್ಮೆಂಟ್ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆ

32
0

ಚಾಲುಕ್ಯ ಸರ್ಕಲ್ ನಲ್ಲಿರುವ ಬಹುಮಹಡಿ ಕಟ್ಟಡದಿಂದ ಜಿಗಿದು ಅಪರಿಚಿತ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.  ಬೆಂಗಳೂರು: ಚಾಲುಕ್ಯ ಸರ್ಕಲ್ ನಲ್ಲಿರುವ ಬಹುಮಹಡಿ ಕಟ್ಟಡದಿಂದ ಜಿಗಿದು ಅಪರಿಚಿತ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 

ಇಂದು ಸಂಜೆ 6.30 ಸುಮಾರಿಗೆ ಅಪಾರ್ಟ್ ಮೆಂಟ್ ನ 10ನೇ ಮಹಡಿಯಿಂದ ಹಾರಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೂ ಮುನ್ನ ಯುವತಿ ಲಿಫ್ಟ್ ನಲ್ಲಿ ಹೋಗುತ್ತಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. 

ಘಟನಾ ಸ್ಥಳಕ್ಕೆ ಹೈಗ್ರೌಂಡ್ಸ್ ಠಾಣೆ ಪೊಲೀಸರು ಭೇಟಿ ನೀಡಿದ್ದು ಮೃತ ಯುವತಿಯ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. 

LEAVE A REPLY

Please enter your comment!
Please enter your name here