Home Uncategorized ಬೆಂಗಳೂರು: ಮಾಜಿ ಸಚಿವ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಮಾಜಿ ಸಚಿವ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

37
0

ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬ ಇಂದು ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಬಳಿ ಈ ಘಟನೆ ನಡೆದಿದೆ. ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರ ಹೆಸರು ಬರೆದಿಟ್ಟು ವ್ಯಕ್ತಿಯೊಬ್ಬ ಇಂದು ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರು ದಕ್ಷಿಣ ತಾಲೂಕಿನ ನೆಟ್ಟಿಗೆರೆ ಬಳಿ ಈ ಘಟನೆ ನಡೆದಿದೆ.

ಮೃತನನ್ನು ಹೆಚ್ ಎಸ್ ಆರ್ ಲೇಔಟ್ ನಿವಾಸಿ ಪ್ರದೀಪ್ (47) ಎಂದು ಗುರುತಿಸಲಾಗಿದೆ. ಈತ ತಲೆಗೆ ಗುಂಡು ಹಾರಿಸಿಕೊಂಡು
ಕಾರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಡೆತ್ ನೋಟ್ ನಲ್ಲಿ ಅರವಿಂದ ಲಿಂಬಾವಳಿ ಸೇರಿದಂತೆ ಇತರ ಆರು ಜನರ ಹೆಸರನ್ನು ಉಲ್ಲೇಖಿಸಲಾಗಿದೆ.  ಈ ಸಂಬಂಧ ಕಗ್ಗಲೀಪುರ ಪೊಲೀಸ್ ಸ್ಥಳಕ್ಕೆ ಧಾವಿಸಿದ್ದು,  ಪರಿಶೀಲನೆ ನಡೆಸಿದ್ದಾರೆ.

LEAVE A REPLY

Please enter your comment!
Please enter your name here