Home Uncategorized ಬೆಂಗಳೂರು-ಹೌರಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಆಕಸ್ಮಿಕ ಬೆಂಕಿ: ಸ್ಥಳಕ್ಕೆ ಪೊಲೀಸ್, ಅಗ್ನಿಶಾಮಕ ದಳ ದೌಡು

ಬೆಂಗಳೂರು-ಹೌರಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಆಕಸ್ಮಿಕ ಬೆಂಕಿ: ಸ್ಥಳಕ್ಕೆ ಪೊಲೀಸ್, ಅಗ್ನಿಶಾಮಕ ದಳ ದೌಡು

31
0

ಚಿತ್ತೂರು(ಆಂಧ್ರಪ್ರದೇಶ) ಬೆಂಗಳೂರು-ಹೌರಾ ಎಕ್ಸ್​ಪ್ರೆಸ್​ ರೈಲಿನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಇಂದು(ನವೆಂಬರ್ 27) ಆಂಧ್ರಪ್ರದೇಶದ ಚಿತ್ತೂರಿನಲ್ಲಿ ಬೆಂಗಳೂರು-ಹೌರಾ ಎಕ್ಸ್​ಪ್ರೆಸ್​ ರೈಲಿ ಬೋಗಿಯೊಂದರಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸ್ಥಳೀಯ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ.

Chittoor, Andhra Pradesh | Local police rushed to rescue passengers after a fire broke out in a bogie of the Bangalore – Howrah express train. No casualties have yet been reported. Fire is being doused. Further details awaited pic.twitter.com/gO4XVFxSod

— ANI (@ANI) November 27, 2022

ಅದೃಷ್ಟವಶಾತ್ ಅಗ್ನಿ ಅವಘಡದಲ್ಲಿ ಯಾವುದೇ ಸಾವು ನೋವು ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಆದ್ರೆ, ಬೆಂಕಿ ಕಾಣಿಸಿಕೊಳ್ಳಲು ಕಾರಣವೇನು ಎನ್ನಿವುದು ತಿಳಿದುಬಂದಿಲ್ಲ.

ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

 

 

LEAVE A REPLY

Please enter your comment!
Please enter your name here