Home Uncategorized ಬೆಳಗಾವಿಯಲ್ಲಿ ಬ್ರೇಕ್ ಫೇಲ್ ಆಗಿ ರಸ್ತೆ ಡಿವೈಡರ್‌ಗೆ ಗುದ್ದಿದ ಕ್ರೇನ್: ಕೂದಲೆಳೆ ಅಂತರದಲ್ಲಿ ಪಾರಾದ ಶಾಲಾ...

ಬೆಳಗಾವಿಯಲ್ಲಿ ಬ್ರೇಕ್ ಫೇಲ್ ಆಗಿ ರಸ್ತೆ ಡಿವೈಡರ್‌ಗೆ ಗುದ್ದಿದ ಕ್ರೇನ್: ಕೂದಲೆಳೆ ಅಂತರದಲ್ಲಿ ಪಾರಾದ ಶಾಲಾ ವಾಹನ

32
0

ಬೆಳಗಾವಿ: ಬೆಳಗಾವಿಯಲ್ಲಿ ಕೂದಲೇಳೆ ಅಂತರದಲ್ಲಿ ಭಾರಿ ಅನಾಹುತವೊಂದು ತಪ್ಪಿದೆ. ಕೆಎಲ್‌ಇ ಆಸ್ಪತ್ರೆಯ ಕಡೆಯಿಂದ ಕೃಷ್ಣದೇವರಾಯ ಸರ್ಕಲ್ ಕಡೆಗೆ ಬರುತ್ತಿದ್ದ ಕ್ರೇನ್ ಇಳಿಜಾರಿನಲ್ಲಿ ವೇಗವಾಗಿ ಹೋಗುತ್ತಿತ್ತು. ಈ ವೇಳೆ ಏಕಾಏಕಿ ಬ್ರೇಕ್ ವಿಫಲವಾಯಿತು. ಇದರಿಂದ ಕ್ರೇನ್ ವಾಹನ ರಸ್ತೆ ಡಿವೈಡರ್‌ಗೆ ಗುದ್ದಿದೆ. ಅಪಘಾತ ಸಮಯದಲ್ಲಿ  ಅದೇ ರಸ್ತೆಯಲ್ಲಿ ಶಾಲಾ ವಾಹನ  ಕೂದಲೆಳೆ ಅಂತರದಲ್ಲಿ ಪಾರಾಗಿದೆ.

 

LEAVE A REPLY

Please enter your comment!
Please enter your name here