ಗದಗ: ಬೈಕಿಗೆ ಆಟೋ ಡಿಕ್ಕಿ ಹೊಡೆದು ಬೈಕ್ ಸವಾರನ ಸ್ಥಿತಿ ಚಿಂತಾಜನಕವಾಗಿರುವ ಘಟನೆ ಬೆಟಗೇರಿ ಹೆಲ್ತ್ ಕ್ಯಾಂಪ್ ಬಳಿ ನಡೆದಿದೆ. ಪೆಟ್ರೋಲ್ ಬಂಕ್ ಕಡೆ ವೇಗವಾಗಿ ಬಂದ ಆಟೋ ಎಡ ಭಾಗದಲ್ಲಿ ಚಲಿಸುತ್ತಿದ್ದ ಬೈಕಿಗೆ ನಿಯಂತ್ರಣ ಕಳೆದುಕೊಂಡ ಆಟೋ ಚಾಲಕ ಡಿಕ್ಕಿ ಹೊಡೆದಿದ್ದಾನೆ.
ಸ್ಥಳೀಯರಿಂದ ಬೈಕ್ ಸವಾರ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆಟೋ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಬೆಟಗೇರಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿಈ ಘಟನೆ ನಡೆದಿದೆ.
The post ಬೈಕಿಗೆ ಆಟೋ ಡಿಕ್ಕಿ: ಬೈಕ್ ಸವಾರನ ಸ್ಥಿತಿ ಚಿಂತಾಜನಕ appeared first on Ain Live News.