Home ಕರ್ನಾಟಕ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು ಕರ್ನಾಟಕ ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು By - June 7, 2024 11:39 AM 15 0 Facebook Twitter Pinterest WhatsApp ಬೆಂಗಳೂರು : ಮೈಸೂರು ಕೆ.ಆರ್.ನಗರದ ಮಹಿಳೆ ಅಪಹರಣದ ಸಂಚು ರೂಪಿಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರಿಗೆ ಇಂದು ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.