Home Uncategorized ಮದರಸಾಗಳಿಗೆ ಔಪಚಾರಿಕ, ಗಣಕೀಕೃತ ಶಿಕ್ಷಣ ನೀಡಲು ಅರ್ಜಿಗಳ ಆಹ್ವಾನ

ಮದರಸಾಗಳಿಗೆ ಔಪಚಾರಿಕ, ಗಣಕೀಕೃತ ಶಿಕ್ಷಣ ನೀಡಲು ಅರ್ಜಿಗಳ ಆಹ್ವಾನ

16
0

ಉಡುಪಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನೊಂದಾಯಿತ ಮದರಸಾಗಳಿಗೆ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣವನ್ನು ನೀಡಲು ಮದರಸಾ ಸಂಸ್ಥೆಗಳಿಂದ ವೆಬ್‌ಸೈಟ್ -https://dom.karnataka.gov.in- ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜನವರಿ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ 24 ಗಂಟೆಗಳ ಸಹಾಯವಾಣಿ ಸಂಖ್ಯೆ: 8277799990 ಗೆ ಅಥವಾ ಉಡುಪಿ ದೂ.ಸಂಖ್ಯೆ:0820-2574596, ಕುಂದಾಪುರ ದೂ.ಸಂಖ್ಯೆ: 08254- 23070 ಹಾಗೂ ಕಾರ್ಕಳ ದೂ.ಸಂಖ್ಯೆ 08258-231101, ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿ ಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here