ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅನಿರೀಕ್ಷಿತವಾಗಿ ಭೇಟಿಯಾದರು. ಇದೇ ವೇಳೆ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿಗಳ ಕುಶಲೋಪಹರಿ ವಿಚಾರಿಸಿದರು.
Namrata Gowda: ಬಿಗ್ ಬಾಸ್ ಮನೆಗೆ ಮೊದಲನೆ ಸ್ಪರ್ಧಿಯಾಗಿ ಕಾಲಿಟ್ಟ ನಟಿ ನಮ್ರತಾ ಗೌಡ..!
ಕೆಲಕಾಲ ಕುಶಲೋಪರಿ, ಮಾತುಕತೆ ಬಳಿಕ ಪರಸ್ಪರರು ಬೀಳ್ಕೊಟ್ಟರು. ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಈ ಸಂದರ್ಭ ಉಪಸ್ಥಿತರಿದ್ದರು.
The post ಮಾಜಿ ಪ್ರಧಾನಿ H D ದೇವೇಗೌಡರನ್ನು ಭೇಟಿ ಆದ ಸಿಎಂ ಸಿದ್ದರಾಮಯ್ಯ appeared first on Ain Live News.