Home ಕರ್ನಾಟಕ ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ: ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸಂಭ್ರಮಾಚರಣೆ

ಮೂರನೇ ಬಾರಿ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ: ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸಂಭ್ರಮಾಚರಣೆ

36
0

ಬೆಂಗಳೂರು: ನರೇಂದ್ರ ಮೋದಿಯವರು ಪ್ರಧಾನಿಯಾಗಿ ಪದಗ್ರಹಣ ಮಾಡುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸಂಭ್ರಮಾಚರಣೆ ನಡೆಯಿತು.

ಭಾರತ್ ಮಾತಾ ಕೀ ಜೈ, ಜನಮೆಚ್ಚಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಜಯವಾಗಲಿ ಎಂಬ ಘೋಷಣೆಗಳನ್ನು ಕೂಗಲಾಯಿತು. ಜೈ ಶ್ರೀರಾಂ, ಜೈ ಜೈ ಮೋದಿ ಘೋಷಣೆಗಳನ್ನು ಕೂಗಿದರು. 

ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಬೃಹತ್ ಪರದೆಯಲ್ಲಿ ಕಾರ್ಯಕ್ರಮವನ್ನು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು. 

LEAVE A REPLY

Please enter your comment!
Please enter your name here