Home Uncategorized ಮೈಸೂರಿಗೆ ವಿಶೇಷ ವಿಮಾನ ಮೂಲಕ ಬಂದಿಳಿದು ಮಂಡ್ಯದತ್ತ ಪ್ರಧಾನಿ ಮೋದಿ ಪಯಣ, ರೋಡ್ ಶೋ

ಮೈಸೂರಿಗೆ ವಿಶೇಷ ವಿಮಾನ ಮೂಲಕ ಬಂದಿಳಿದು ಮಂಡ್ಯದತ್ತ ಪ್ರಧಾನಿ ಮೋದಿ ಪಯಣ, ರೋಡ್ ಶೋ

19
0

ಮೈಸೂರಿನ ಮಂಡಕಳ್ಳಿ ಏರ್‌ಪೋರ್ಟ್‌ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ನಾಯಕರು ಅವರನ್ನು ಸ್ವಾಗತಿಸಿದ್ದಾರೆ.  ಮಂಡ್ಯ/ಮೈಸೂರು: ಮೈಸೂರಿನ ಮಂಡಕಳ್ಳಿ ಏರ್‌ಪೋರ್ಟ್‌ಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯದ ನಾಯಕರು ಅವರನ್ನು ಸ್ವಾಗತಿಸಿದ್ದಾರೆ. 

ಮೋದಿ ಮೈಸೂರು ಏರ್‌ಪೋರ್ಟ್‌ಗೆ ಬಂದಿದ್ದು, ಸಿಎಂ ಬೊಮ್ಮಾಯಿ ಸ್ವಾಗತಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿದ್ದಾರೆ. ಅಲ್ಲಿಂದ ಸೇನಾ ಹೆಲಿಕಾಪ್ಟರ್ ಮೂಲಕ ಮಂಡ್ಯದ ಪಿಇಎಸ್ ಕಾಲೇಜು ಆವರಣಕ್ಕೆ ಪ್ರಧಾನ ಮಂತ್ರಿಗಳು ಆಗಮಿಸಲಿದ್ದಾರೆ. ಸಕ್ಕರೆ ನಾಡು ಮಂಡ್ಯ ಅಕ್ಕರೆಯ ಸ್ವಾಗತಕ್ಕೆ ಸಜ್ಜಾಗಿದೆ. ಶಿಕ್ಷಣ ಕಾಶಿ ಧಾರವಾಡದಲ್ಲೂ ನಮೋಗೆ ಸ್ಪೆಷಲ್ ವೆಲ್ಕಮ್ ಮಾಡಲಿದ್ದಾರೆ.

#MysuruBengaluruExpressway is all set to get inaugurated by PM @narendramodi. Sugar Bowl Mandya turns saffron ahead of Modi’s visit. @XpressBengaluru @NewIndianXpress @santwana99 @ShivascribeTNIE pic.twitter.com/6eKogmiBiz
— Karthik K K (@Karthiknayaka) March 12, 2023

ಕೆಲವೇ ಕ್ಷಣಗಳಲ್ಲಿ ಪ್ರವಾಸಿಮಂದಿರ ವೃತ್ತದಿಂದ ಮೋದಿ ರೋಡ್‌ಶೋ ಆರಂಭವಾಗಿ ನಂದ ಸರ್ಕಲ್‌ವರೆಗೆ ರೋಡ್‌ಶೋ ನಡೆಸಲಿದ್ದಾರೆ.

Modi show in sugar bowl: BJP workers cheer up with slogans after @narendramodi ahead of the roadshow on BM road in Mandya @BJP4India @BJPLive @INCKarnataka @hd_kumaraswamy pic.twitter.com/0n1UtEU1E9
— K Shiva Kumar (@ShivascribeTNIE) March 12, 2023

LEAVE A REPLY

Please enter your comment!
Please enter your name here