Home Uncategorized ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಜನತೆಗೆ ಧನ್ಯವಾದ ಸಲ್ಲಿಸಿದ ಸೋನಿಯಾ- ವಿಡಿಯೋ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ: ಜನತೆಗೆ ಧನ್ಯವಾದ ಸಲ್ಲಿಸಿದ ಸೋನಿಯಾ- ವಿಡಿಯೋ

27
0

ಇತ್ತೀಚಿಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಂಡ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿರುವುದಕ್ಕೆ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜ್ಯದ ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ. ನೂತನ ಸರ್ಕಾರ ರಾಜ್ಯದ ಅಭಿವೃದ್ಧಿ ಹಾದಿಯಲ್ಲಿ ಕೆಲಸ ಮಾಡಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರು: ಇತ್ತೀಚಿಗೆ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಚಂಡ ಗೆಲುವು ಸಾಧಿಸಿ ಅಧಿಕಾರಕ್ಕೆ ಬಂದಿರುವುದಕ್ಕೆ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜ್ಯದ ಜನತೆಗೆ ಧನ್ಯವಾದ ಸಲ್ಲಿಸಿದ್ದಾರೆ. ನೂತನ ಸರ್ಕಾರ ರಾಜ್ಯದ ಅಭಿವೃದ್ಧಿ ಹಾದಿಯಲ್ಲಿ ಕೆಲಸ ಮಾಡಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಐದು ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ, ಮುಂದಿನ ಸಂಪುಟ ಸಭೆ ಬಳಿಕ ಅಧಿಕೃತ ಘೋಷಣೆ: ಸಿಎಂ ಸಿದ್ದರಾಮಯ್ಯ

ಈ ಕುರಿತು ವಿಡಿಯೋ ಸಂದೇಶ ಹಂಚಿಕೊಂಡಿರುವ ಸೋನಿಯಾ ಗಾಂಧಿ, ವಿಭಜನೆ ರಾಜಕೀಯ, ಭ್ರಷ್ಟಾಚಾರ ವಿರುದ್ಧ ಐತಿಹಾಸಿಕ ಜನಾದೇಶ  ನೀಡಿರುವುದಕ್ಕೆ ಕರ್ನಾಟಕ ಜನತೆಗೆ ಧನ್ಯವಾದಗಳು. ರಾಜ್ಯದಲ್ಲಿ ಶಾಂತಿ, ಸೌಹಾರ್ದತೆ, ಪ್ರಗತಿಗಾಗಿ  ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ. 

#WATCH | Former Congress president Sonia Gandhi thanked the people of Karnataka for electing Congress in the recently concluded assembly elections and assured them that the newly-formed govt will work on the path of development of the state. pic.twitter.com/cvqr76fyFz
— ANI (@ANI) May 20, 2023

LEAVE A REPLY

Please enter your comment!
Please enter your name here