Home ಕರ್ನಾಟಕ ರಾಜ್ಯದಲ್ಲಿ ಕಾಟನ್‌ ಕ್ಯಾಂಡಿ ನಿಷೇಧ: ಸಚಿವ ದಿನೇಶ್‌ ಗುಂಡೂರಾವ್‌

ರಾಜ್ಯದಲ್ಲಿ ಕಾಟನ್‌ ಕ್ಯಾಂಡಿ ನಿಷೇಧ: ಸಚಿವ ದಿನೇಶ್‌ ಗುಂಡೂರಾವ್‌

21
0

ಬೆಂಗಳೂರು: ರಾಜ್ಯದಲ್ಲಿ ಕಾಟನ್‌ ಕ್ಯಾಂಡಿ ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

ಸೋಮವಾರ ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಟನ್‌ ಕ್ಯಾಂಡಿ ಮಾರಾಟ, ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here