ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ಬಜೆಟ್ ವಿರೋಧಿಸಿದ ವಿಪಕ್ಷ ಬಿಜೆಪಿ ನಾಯಕರು ಬಜೆಟ್ಗೆ ಬಹಿಷ್ಕಾರ ಹಾಕಿ ಹೊರನಡೆದರು. ಧಿಕ್ಕಾರ ಕೂಗುತ್ತಾ ಸದನದಿಂದ ಹೊರಬಂದ ಬಿಜೆಪಿ ಶಾಸಕರು, ‘ಏನಿಲ್ಲಾ ಏನಿಲ್ಲಾ, ಬುರುಡೆ ಬುರುಡೆ’ ಎಂದು ಕೂಗುತ್ತಾ ಸಭಾತ್ಯಾಗ ಮಾಡಿದರು.