ಬೆಂಗಳೂರು: ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ 3.75ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಜನವರಿಯಿಂದ ಪೂರ್ವಾನ್ವಯವಾಗುವಂತೆ ಶೇ. 42.5ಕ್ಕೆ ಹೆಚ್ಚಳ ಮಾಡಲಾಗಿದೆ. ಈ ಮೂಲಕ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಶೇ 38.75ಗೆ ಏರಿಕೆಯಾಗಿದೆ.
ಈ ಹಿಂದೆ ಮೂಲವೇತನಕ್ಕೆ ಶೇ. 38.75 ರಷ್ಟು ತುಟ್ಟಿಭತ್ಯೆ ಇತ್ತು.