Home ಕರ್ನಾಟಕ ರಾಮನಗರ | ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು

ರಾಮನಗರ | ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲು

26
0

ರಾಮನಗರ : ಈಜಲು ತೆರಳಿದ್ದ ಮೂವರು ಬಾಲಕರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ.

ಮೃತ ಬಾಲಕರನ್ನು ರಾಮನಗರ ಟೌನ್ ನ ಸುಲ್ತಾನ್ ನಗರದ ಶಾಬಾಝ್ (14) ಸುಲ್ತಾನ್ (13) ರಿಹಾನ್ ಖಾನ್ ((16) ಎಂದು ಗುರುತಿಸಲಾಗಿದೆ. 

ಸ್ಥಳಕ್ಕೆ ಪೊಲೀಸರು ಮತ್ತು ಆಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಮಕ್ಕಳ ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here