Home ಕರ್ನಾಟಕ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಂಕಿತನ ಫೊಟೋ ಬಿಡುಗಡೆ, ಮುಂದುವರಿದ ಶೋಧ ಕಾರ್ಯ

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಶಂಕಿತನ ಫೊಟೋ ಬಿಡುಗಡೆ, ಮುಂದುವರಿದ ಶೋಧ ಕಾರ್ಯ

37
0

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ಪ್ರಕರಣ ಸಂಬಂಧಿಸಿದಂತೆ ಶಂಕಿತ ಆರೋಪಿ ಪತ್ತೆಗಾಗಿ ಎನ್‍ಐಎ ಅಧಿಕಾರಿಗಳು ನಾಲ್ಕು ಫೊಟೋ ಬಿಡುಗಡೆ ಮಾಡಿದ್ದು, ಈ ಬಗ್ಗೆ ಮಾಹಿತಿ ತಿಳಿದುಬಂದಲ್ಲಿ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಈಗಾಗಲೇ ಆರೋಪಿಯ ಸುಳಿವು ಕೊಟ್ಟವರಿಗೆ 10 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಎನ್‍ಐಎ ಘೋಷಿಸಿತ್ತು. ಇದೀಗ ಆರೋಪಿ  ಓಡಾಡಿರುವ ಸ್ಥಳದಲ್ಲಿ ಸಿಕ್ಕಂತಹ ಕೆಲವು ಫೊಟೋ ಬಿಡುಗಡೆ ಮಾಡಿದೆ.

LEAVE A REPLY

Please enter your comment!
Please enter your name here