Home Uncategorized ರೆಡ್ ಕ್ಯಾಮೆಲ್ಸ್ ಇಸ್ಲಾಮಿಕ್ ಶಾಲೆಯ ವಾರ್ಷಿಕೋತ್ಸವ

ರೆಡ್ ಕ್ಯಾಮೆಲ್ಸ್ ಇಸ್ಲಾಮಿಕ್ ಶಾಲೆಯ ವಾರ್ಷಿಕೋತ್ಸವ

3
0

ಮಂಗಳೂರು: ನಗರದ ರೆಡ್ ಕ್ಯಾಮೆಲ್ಸ್ ಇಸ್ಲಾಮಿಕ್ ಶಾಲೆಯ ‘ಸೆರೆನಿಟಿ’ ವಾರ್ಷಿಕೋತ್ಸವವು ಸಾಂಸ್ಕೃತಿಕ ಕಾರ್ಯಕ್ರಮದೊಂದಿಗೆ ಪುರಭವನದಲ್ಲಿ ನಡೆಯಿತು.

ಮಾಜಿ ಶಾಸಕ ಜೆ ಆರ್ ಲೋಬೊ, ಕ್ಷೇತ್ರ ಸಂಪನ್ಮೂಲ ಅಧಿಕಾರಿ ಡಾ. ಪ್ರಶಾಂತ್ ಕುಮಾರ್, ಇಸ್ಲಾಮಿಕ್ ಶಾಲೆಯ ಅಧ್ಯಕ್ಷ ಮುಹಮ್ಮದ್ ನವಾಝ್, ಪ್ರಾಂಶುಪಾಲೆ ಆಶಾ ಸೋನ್ಸ್ ಉಪಸ್ಥಿತರಿದ್ದರು.

ಶಾಲಾ ಶಿಕ್ಷಕಿ ಬಿಂದಿಯಾ ಕೆ.ವಿ. ಸ್ವಾಗತಿಸಿದರು. ನಸೀಹಾ ಶಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here