Home ಕರ್ನಾಟಕ ಲೈಂಗಿಕ ಹಗರಣ | ಎಚ್.ಡಿ.ರೇವಣ್ಣಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ನ್ಯಾಯಾಲಯ ಕರ್ನಾಟಕ ಲೈಂಗಿಕ ಹಗರಣ | ಎಚ್.ಡಿ.ರೇವಣ್ಣಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ನ್ಯಾಯಾಲಯ By - May 4, 2024 6:40 PM 21 0 Share WhatsApp Facebook Twitter Pinterest ಬೆಂಗಳೂರು: ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಶಾಸಕ ಎಚ್.ಡಿ.ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿದೆ. ಯಾವುದೇ ಕ್ಷಣದಲ್ಲಿ ರೇವಣ್ಣ ಅವರನ್ನು ಎಸ್‌ಐಟಿ ತಂಡ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.