Home ಕರ್ನಾಟಕ ಲೋಕಸಭಾ ಚುನಾವಣೆ | ಬಿಜೆಪಿಯ 7 ನೇ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆ | ಬಿಜೆಪಿಯ 7 ನೇ ಪಟ್ಟಿ ಬಿಡುಗಡೆ

23
0

ಹೊಸದಿಲ್ಲಿ: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆ ಬಿಜೆಪಿ ಪಕ್ಷವು ತನ್ನ ಅಭ್ಯರ್ಥಿಗಳ 7 ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಮಹಾರಾಷ್ಟ್ರದ ಅಮರಾವತಿಯಿಂದ ನವನೀತ್‌ ರಾಣಾ  ಹಾಗೂ ಕರ್ನಾಟಕದ ಚಿತ್ರದುರ್ಗದ ಮೀಸಲು ಕ್ಷೇತ್ರದಿಂದ ಗೋವಿಂದ ಕಾರಜೋಳಗೆ ಟಿಕೆಟ್‌ ಘೋಷಿಸಿದೆ.
ಕೇಂದ್ರ ಸಚಿವ ಎ ನಾರಾಯಣಸ್ವಾಮಿ ಚಿತ್ರದುರ್ಗ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು. ಆದರೆ ಈ ಬಾರಿ ಅವರಿಗೆ ಬಿಜೆಪಿಯು ಟಿಕೆಟ್‌ ನಿರಾಕರಿಸಿದೆ. 

LEAVE A REPLY

Please enter your comment!
Please enter your name here