Home ಕರ್ನಾಟಕ ಲೋಕಸಭಾ ಚುನಾವಣೆ ಹಿನ್ನಲೆ: ಪಿಎಸ್ಐ ಲಿಖಿತ ಪರೀಕ್ಷೆ ಮುಂದೂಡಿಕೆ

ಲೋಕಸಭಾ ಚುನಾವಣೆ ಹಿನ್ನಲೆ: ಪಿಎಸ್ಐ ಲಿಖಿತ ಪರೀಕ್ಷೆ ಮುಂದೂಡಿಕೆ

24
0

ಬೆಂಗಳೂರು: ಮೇ 8ರಂದು ನಿಗದಿಯಾಗಿದ್ದ ಪಿಎಸ್ಐ ಲಿಖಿತ ಪರೀಕ್ಷೆಯನ್ನು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ( ಕೆಇಎ) ತಿಳಿಸಿದೆ.

ಈ ಕುರಿತು ಪ್ರಕಟನೆ ಹೊರಡಿಸಿದ ಕೆಇಎ, ಪರಿಷ್ಕೃತ ದಿನಾಂಕವನ್ನು ಚುನಾವಣೆ ಮುಗಿದ ಬಳಿಕ ಪ್ರಾಧಿಕಾರದ ವೆಬ್‌ ಸೈಟ್‌ ನಲ್ಲಿ ಪ್ರಕಟಿಸಲಾಗುವುದು ಎಂದು ಹೇಳಿದೆ.

LEAVE A REPLY

Please enter your comment!
Please enter your name here