Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • ಲೋಕಸಭೆ ಚುನಾವಣೆ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿದ್ದರಾಮಯ್ಯ
  • ಕರ್ನಾಟಕ

ಲೋಕಸಭೆ ಚುನಾವಣೆ ಬಳಿಕ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ: ಸಿದ್ದರಾಮಯ್ಯ

May 14, 2024 4:41 PM 1 minute read
📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು, ಮೇ 14: ಬಿಜೆಪಿ ನಾಯಕರೇ, ನಮ್ಮ ಸರ್ಕಾರದ ಚಿಂತೆ ಮಾಡುವುದು ಬಿಡಿ ಅದು ಸುಭದ್ರವಾಗಿ ಐದು ವರ್ಷ ಪೂರ್ಣಗೊಳಿಸಲಿದೆ. ನಿಮ್ಮ ಪಕ್ಷದ ಬಗ್ಗೆ ಯೋಚನೆ ಮಾಡಿ. ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತ ಬಿಜೆಪಿಯ ಅತೃಪ್ತ ನಾಯಕರೆಲ್ಲ ತಮಗೆ ಆಗಿರುವ ಅನ್ಯಾಯದ ವಿರುದ್ಧ ಸೇಡಿಗಾಗಿ ತಹತಹಿಸುತ್ತಿದ್ದಾರೆ. ಚುನಾವಣಾ ಫಲಿತಾಂಶ ಹೊರಬಿದ್ದ ಕೂಡಲೇ ಈ ಸೇಡಿನ ಜ್ವಾಲೆ ಧಗಧಗಿಸಿದರೆ ಆಶ್ಚರ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಬಿಜೆಪಿಯ ಮುಕ್ಕಾಲು ಪಾಲು ನಾಯಕರು ಬಿಜೆಪಿಯ ಈಗಿನ ಅಧ್ಯಕ್ಷ ಬಿ.ವೈ.ವಿಜಯೇಂದ್ರರ ತಲೆದಂಡಕ್ಕಾಗಿ ವ್ಯೂಹ ರಚನೆಯಲ್ಲಿ ತೊಡಗಿದ್ದಾರೆ. ಚುನಾವಣೆಯಲ್ಲಿನ ಹಿನ್ನಡೆಯನ್ನು ತಂದೆ-ಮಕ್ಕಳ ತಲೆಗೆ ಕಟ್ಟಿ ಅವರನ್ನು ಮೂಲೆಗೆ ತಳ್ಳುವ ಕಸರತ್ತಿನ ತಯಾರಿ ಭರದಿಂದ ನಡೆಯುತ್ತಿದೆ. ಇದಕ್ಕೆ ಆರೆಸ್ಸೆಸ್ ನ ಒಂದು ಬಣದ ಆಶೀರ್ವಾದ ಕೂಡಾ ಇದೆ ಎಂದು ಹೇಳಲಾಗುತ್ತಿದೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದ ನಾಯಕರು ಚುನಾವಣಾ ಪ್ರಚಾರದಲ್ಲಿ ಸಕ್ರಿಯವಾಗಿ ಭಾಗವಹಿಸಿಲ್ಲ. ಈ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತು ಮಕ್ಕಳು ಪಕ್ಷವನ್ನು ಗೆಲುವಿನ ಹಾದಿಯಲ್ಲಿ ಮುನ್ನಡೆಸದಿದ್ದರೆ ತಾವೆಲ್ಲ ಶಾಶ್ವತವಾಗಿ ಮೂಲೆ ಸೇರುವುದು ಖಚಿತ ಎನ್ನುವ ಆತಂಕದಲ್ಲಿದ್ದಾರೆ. ಇದರಿಂದಾಗಿ ಲೋಕಸಭಾ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ ಮಹಾಸ್ಫೋಟ ಆಗಲಿದೆ ಎಂದು ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.

ಚುನಾವಣಾ ಫಲಿತಾಂಶದ ನಂತರ ರಾಜ್ಯದ ಕಾಂಗ್ರೆಸ್ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂಧೆ ಮೊದಲು ತಮ್ಮ ಭವಿಷ್ಯದ ಬಗ್ಗೆ ಯೋಚನೆ ಮಾಡುವುದು ಒಳ್ಳೆಯದು. ಈ ಪಕ್ಷದ್ರೋಹಿ ಶಿಂಧೆಯವರ ಪಕ್ಷ ಈ ಚುನಾವಣೆಯಲ್ಲಿ ಧೂಳೀಪಟವಾಗಲಿರುವುದು ಮಾತ್ರವಲ್ಲ ಮಹಾರಾಷ್ಟ್ರದ ರಾಜಕೀಯದಲ್ಲಿ ಅವರು ಮೂಲೆ ಸೇರುವುದು ಖಚಿತ. ಈ ಹತಾಶೆಯಿಂದ ಏನೋ ಬಡಬಡಿಸಿದ್ದಾರೆ. ಅವರ ಮಾತನ್ನು ಗಂಭೀರವಾಗಿ ಸ್ವೀಕರಿಸುವ ಅಗತ್ಯ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಯಲ್ಲಿ ತಿಳಿಸಿದ್ದಾರೆ.

About the Author

View All Posts

Post navigation

Previous: ತಾಯಿ, ಪತ್ನಿ ಹಾಗೂ 3 ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ
Next: ಅಶ್ಲೀಲ ವಿಡಿಯೋಗಳ ಹಂಚಿಕೆ ಪ್ರಕರಣ | ಎಸ್.ಐ.ಟಿ.ಯಿಂದ 18 ಕಡೆಗಳಲ್ಲಿ ಶೋಧ

Related Stories

ಮೇಜಿನ ಮೇಲಿನ ಹಲವು ಮೈಕ್‌ಗಳ ಮುಂದೆ ಮಾತನಾಡುತ್ತಿರುವ ಎಚ್.ಡಿ. ಕುಮಾರಸ್ವಾಮಿ
  • ಕರ್ನಾಟಕ

ಮಂಡ್ಯ ARAI: ಭೂಮಿ ಹಸ್ತಾಂತರಕ್ಕೆ ರಾಜ್ಯ ಸರ್ಕಾರಕ್ಕೆ ಜನವರಿ 10ರ ಗಡುವು; ಈ ಮೊದಲೇ ಎಚ್ಚರಿಸಿದ್ದ ಎಚ್.ಡಿ. ಕುಮಾರಸ್ವಾಮಿ

The Bengaluru Live November 29, 2026 12:25 AM
ಪರೀಕ್ಷಾ ಕೇಂದ್ರದ ಸಿಸಿಟಿವಿ ದೃಶ್ಯಗಳಿರುವ ದೊಡ್ಡ ಪರದೆಗಳ ಮುಂದೆ ಸಿಬ್ಬಂದಿ
  • ಕರ್ನಾಟಕ

ಯುಜಿ ಆಯುಷ್ 2026: ಸ್ಟ್ರೇ ವೇಕೆನ್ಸಿ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ; ನ.29ರ ಬೆಳಿಗ್ಗೆ 10ಕ್ಕೆ ಅಂತಿಮ ಫಲಿತಾಂಶ

The Bengaluru Live November 29, 2026 12:08 AM
ವಿಮಾನ ನಿಲ್ದಾಣದಲ್ಲಿ ಬ್ಯಾರಿಕೇಡ್ ಆಚೆಯಿಂದ ಮರೂನ್ ಜಾಕೆಟ್ ಧರಿಸಿದ ವ್ಯಕ್ತಿಯೊಂದಿಗೆ ಮಾತನಾಡುತ್ತಿರುವ ಫಲಕ ಹಿಡಿದ ಜನರು
  • ಕರ್ನಾಟಕ

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಫಡ್ನವೀಸ್ ಭೇಟಿಯಾದ MES ಮುಖಂಡರು: ಗಡಿ ವಿವಾದದಲ್ಲಿ ಮಧ್ಯಪ್ರವೇಶಕ್ಕೆ ಮನವಿ

The Bengaluru Live November 28, 2026 9:20 PM

Latest Post

ಮಂಡ್ಯ ARAI: ಭೂಮಿ ಹಸ್ತಾಂತರಕ್ಕೆ ರಾಜ್ಯ ಸರ್ಕಾರಕ್ಕೆ ಜನವರಿ 10ರ ಗಡುವು; ಈ ಮೊದಲೇ ಎಚ್ಚರಿಸಿದ್ದ ಎಚ್.ಡಿ. ಕುಮಾರಸ್ವಾಮಿ ಮೇಜಿನ ಮೇಲಿನ ಹಲವು ಮೈಕ್‌ಗಳ ಮುಂದೆ ಮಾತನಾಡುತ್ತಿರುವ ಎಚ್.ಡಿ. ಕುಮಾರಸ್ವಾಮಿ
  • ಕರ್ನಾಟಕ

ಮಂಡ್ಯ ARAI: ಭೂಮಿ ಹಸ್ತಾಂತರಕ್ಕೆ ರಾಜ್ಯ ಸರ್ಕಾರಕ್ಕೆ ಜನವರಿ 10ರ ಗಡುವು; ಈ ಮೊದಲೇ ಎಚ್ಚರಿಸಿದ್ದ ಎಚ್.ಡಿ. ಕುಮಾರಸ್ವಾಮಿ

November 29, 2026 12:25 AM
ಯುಜಿ ಆಯುಷ್ 2026: ಸ್ಟ್ರೇ ವೇಕೆನ್ಸಿ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ; ನ.29ರ ಬೆಳಿಗ್ಗೆ 10ಕ್ಕೆ ಅಂತಿಮ ಫಲಿತಾಂಶ ಪರೀಕ್ಷಾ ಕೇಂದ್ರದ ಸಿಸಿಟಿವಿ ದೃಶ್ಯಗಳಿರುವ ದೊಡ್ಡ ಪರದೆಗಳ ಮುಂದೆ ಸಿಬ್ಬಂದಿ
  • ಕರ್ನಾಟಕ

ಯುಜಿ ಆಯುಷ್ 2026: ಸ್ಟ್ರೇ ವೇಕೆನ್ಸಿ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ; ನ.29ರ ಬೆಳಿಗ್ಗೆ 10ಕ್ಕೆ ಅಂತಿಮ ಫಲಿತಾಂಶ

November 29, 2026 12:08 AM
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಫಡ್ನವೀಸ್ ಭೇಟಿಯಾದ MES ಮುಖಂಡರು: ಗಡಿ ವಿವಾದದಲ್ಲಿ ಮಧ್ಯಪ್ರವೇಶಕ್ಕೆ ಮನವಿ ವಿಮಾನ ನಿಲ್ದಾಣದಲ್ಲಿ ಬ್ಯಾರಿಕೇಡ್ ಆಚೆಯಿಂದ ಮರೂನ್ ಜಾಕೆಟ್ ಧರಿಸಿದ ವ್ಯಕ್ತಿಯೊಂದಿಗೆ ಮಾತನಾಡುತ್ತಿರುವ ಫಲಕ ಹಿಡಿದ ಜನರು
  • ಕರ್ನಾಟಕ

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಫಡ್ನವೀಸ್ ಭೇಟಿಯಾದ MES ಮುಖಂಡರು: ಗಡಿ ವಿವಾದದಲ್ಲಿ ಮಧ್ಯಪ್ರವೇಶಕ್ಕೆ ಮನವಿ

November 28, 2026 9:20 PM
₹2,000 ಹೆಚ್ಚಳಕ್ಕೆ ಒಪ್ಪದ ಆಶಾ ಕಾರ್ಯಕರ್ತೆಯರು: ಅನಿರ್ದಿಷ್ಟಾವಧಿ ಧರಣಿ ಮುಂದುವರಿಸಲು ನಿರ್ಧಾರ ಗುಲಾಬಿ ಸೀರೆಯಲ್ಲಿ ಧರಣಿ ಕುಳಿತು ಮುಷ್ಟಿ ಎತ್ತಿ ಘೋಷಣೆ ಕೂಗುತ್ತಿರುವ ಅಪಾರ ಸಂಖ್ಯೆಯ ಆಶಾ ಕಾರ್ಯಕರ್ತೆಯರು
  • ಕರ್ನಾಟಕ

₹2,000 ಹೆಚ್ಚಳಕ್ಕೆ ಒಪ್ಪದ ಆಶಾ ಕಾರ್ಯಕರ್ತೆಯರು: ಅನಿರ್ದಿಷ್ಟಾವಧಿ ಧರಣಿ ಮುಂದುವರಿಸಲು ನಿರ್ಧಾರ

November 28, 2026 9:20 PM
ವರ್ತೂರು ರೋಡ್ ರೇಜ್ ನಾಟಕ: ಚಿನ್ನದ ಸರ ದರೋಡೆ ಪ್ರಕರಣದಲ್ಲಿ ನಾಲ್ವರು ವಶಕ್ಕೆ, ಗ್ಯಾಂಗ್ ಜಾಲದ ತನಿಖೆ
  • ಬೆಂಗಳೂರು ನಗರ

ವರ್ತೂರು ರೋಡ್ ರೇಜ್ ನಾಟಕ: ಚಿನ್ನದ ಸರ ದರೋಡೆ ಪ್ರಕರಣದಲ್ಲಿ ನಾಲ್ವರು ವಶಕ್ಕೆ, ಗ್ಯಾಂಗ್ ಜಾಲದ ತನಿಖೆ

November 28, 2026 7:27 PM
ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನ ₹2,000 ಹೆಚ್ಚಳ, ಜನವರಿ 1ರಿಂದ ಜಾರಿ: ಮಾತುಕತೆ ಬಳಿಕ ಸಿಎಂ ಶಿವಕುಮಾರ್ ಘೋಷಣೆ ಗೃಹ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಹೂಗುಚ್ಛ ಮತ್ತು ಶಾಲು ನೀಡಿ ಸನ್ಮಾನಿಸುತ್ತಿರುವ ಗುಲಾಬಿ ಸೀರೆಯ ಮಹಿಳೆಯರು ಮತ್ತಿತರರು
  • ಕರ್ನಾಟಕ

ಆಶಾ ಕಾರ್ಯಕರ್ತೆಯರ ಮಾಸಿಕ ಗೌರವಧನ ₹2,000 ಹೆಚ್ಚಳ, ಜನವರಿ 1ರಿಂದ ಜಾರಿ: ಮಾತುಕತೆ ಬಳಿಕ ಸಿಎಂ ಶಿವಕುಮಾರ್ ಘೋಷಣೆ

November 28, 2026 7:13 PM

ನೀವು ತಪ್ಪಿಸಿಕೊಂಡಿರಬಹುದು

ಮೇಜಿನ ಮೇಲಿನ ಹಲವು ಮೈಕ್‌ಗಳ ಮುಂದೆ ಮಾತನಾಡುತ್ತಿರುವ ಎಚ್.ಡಿ. ಕುಮಾರಸ್ವಾಮಿ
  • ಕರ್ನಾಟಕ

ಮಂಡ್ಯ ARAI: ಭೂಮಿ ಹಸ್ತಾಂತರಕ್ಕೆ ರಾಜ್ಯ ಸರ್ಕಾರಕ್ಕೆ ಜನವರಿ 10ರ ಗಡುವು; ಈ ಮೊದಲೇ ಎಚ್ಚರಿಸಿದ್ದ ಎಚ್.ಡಿ. ಕುಮಾರಸ್ವಾಮಿ

The Bengaluru Live November 29, 2026 12:25 AM
ಪರೀಕ್ಷಾ ಕೇಂದ್ರದ ಸಿಸಿಟಿವಿ ದೃಶ್ಯಗಳಿರುವ ದೊಡ್ಡ ಪರದೆಗಳ ಮುಂದೆ ಸಿಬ್ಬಂದಿ
  • ಕರ್ನಾಟಕ

ಯುಜಿ ಆಯುಷ್ 2026: ಸ್ಟ್ರೇ ವೇಕೆನ್ಸಿ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ; ನ.29ರ ಬೆಳಿಗ್ಗೆ 10ಕ್ಕೆ ಅಂತಿಮ ಫಲಿತಾಂಶ

The Bengaluru Live November 29, 2026 12:08 AM
ವಿಮಾನ ನಿಲ್ದಾಣದಲ್ಲಿ ಬ್ಯಾರಿಕೇಡ್ ಆಚೆಯಿಂದ ಮರೂನ್ ಜಾಕೆಟ್ ಧರಿಸಿದ ವ್ಯಕ್ತಿಯೊಂದಿಗೆ ಮಾತನಾಡುತ್ತಿರುವ ಫಲಕ ಹಿಡಿದ ಜನರು
  • ಕರ್ನಾಟಕ

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಫಡ್ನವೀಸ್ ಭೇಟಿಯಾದ MES ಮುಖಂಡರು: ಗಡಿ ವಿವಾದದಲ್ಲಿ ಮಧ್ಯಪ್ರವೇಶಕ್ಕೆ ಮನವಿ

The Bengaluru Live November 28, 2026 9:20 PM
ಗುಲಾಬಿ ಸೀರೆಯಲ್ಲಿ ಧರಣಿ ಕುಳಿತು ಮುಷ್ಟಿ ಎತ್ತಿ ಘೋಷಣೆ ಕೂಗುತ್ತಿರುವ ಅಪಾರ ಸಂಖ್ಯೆಯ ಆಶಾ ಕಾರ್ಯಕರ್ತೆಯರು
  • ಕರ್ನಾಟಕ

₹2,000 ಹೆಚ್ಚಳಕ್ಕೆ ಒಪ್ಪದ ಆಶಾ ಕಾರ್ಯಕರ್ತೆಯರು: ಅನಿರ್ದಿಷ್ಟಾವಧಿ ಧರಣಿ ಮುಂದುವರಿಸಲು ನಿರ್ಧಾರ

The Bengaluru Live November 28, 2026 9:20 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಮಂಡ್ಯ ARAI: ಭೂಮಿ ಹಸ್ತಾಂತರಕ್ಕೆ ರಾಜ್ಯ ಸರ್ಕಾರಕ್ಕೆ ಜನವರಿ 10ರ ಗಡುವು; ಈ ಮೊದಲೇ ಎಚ್ಚರಿಸಿದ್ದ ಎಚ್.ಡಿ. ಕುಮಾರಸ್ವಾಮಿ
  • ಯುಜಿ ಆಯುಷ್ 2026: ಸ್ಟ್ರೇ ವೇಕೆನ್ಸಿ ಸುತ್ತಿನ ತಾತ್ಕಾಲಿಕ ಫಲಿತಾಂಶ ಪ್ರಕಟ; ನ.29ರ ಬೆಳಿಗ್ಗೆ 10ಕ್ಕೆ ಅಂತಿಮ ಫಲಿತಾಂಶ
  • ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಫಡ್ನವೀಸ್ ಭೇಟಿಯಾದ MES ಮುಖಂಡರು: ಗಡಿ ವಿವಾದದಲ್ಲಿ ಮಧ್ಯಪ್ರವೇಶಕ್ಕೆ ಮನವಿ
  • ₹2,000 ಹೆಚ್ಚಳಕ್ಕೆ ಒಪ್ಪದ ಆಶಾ ಕಾರ್ಯಕರ್ತೆಯರು: ಅನಿರ್ದಿಷ್ಟಾವಧಿ ಧರಣಿ ಮುಂದುವರಿಸಲು ನಿರ್ಧಾರ
©Copyright 2025 The Bengaluru Live All rights reserved. | MoreNews by AF themes.