Home Uncategorized ವಿಟ್ಲ: ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

ವಿಟ್ಲ: ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

25
0

ವಿಟ್ಲ: ಕಲ್ಲಿನ ಕೋರೆಯಲ್ಲಿ ಈಜಲು ಹೋಗಿ ಯುವಕನೋರ್ವ ನೀರುಪಾಲಾದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ.

ಮೃತ ಯುವಕನನ್ನು ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24) ಎಂದು ಗುರುತಿಸಲಾಗಿದೆ.

ಈತ ಕುದ್ದುಪದವು ಬಳಿ ಇರುವ ಕಲ್ಲಿನ ಕೋರೆಯಲ್ಲಿ ಈಜಲು ಹೋಗಿದ್ದು, ಈ ವೇಳೆ ಕಾಲು ಜಾರಿ ಜಾರಿ ಬಿದ್ದು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭಿಸಿದೆ.

LEAVE A REPLY

Please enter your comment!
Please enter your name here