ಬೆಂಗಳೂರು : ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಬಿಜೆಪಿಗೆ ಮತ್ತೊಂದು ಆಘಾತ ಎದುರಾಗಿದ್ದು, ಬಿಜೆಪಿ ಪರಿಷತ್ ಸದಸ್ಯೆ ತೇಜಸ್ವಿನಿಗೌಡ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಹೊರಟ್ಟಿ ಅವರಿಗೆ ಪತ್ರ ಬರೆದಿರುವ ಅವರು ಸ್ವ ಇಚ್ಛೆಯಿಂದ ರಾಜಿನಾಮೆ ನೀಡುವುದಾಗಿ ತಿಳಿಸಿದ್ದಾರೆ.