Home Uncategorized ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ

ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ

41
0

ಕರ್ನಾಟಕ ವಿಧಾನಸಭೆ ಚುನಾವಣೆ ರಂಗೇರಿದ್ದು, ದಿನ ಕಳೆಯುತ್ತಿದ್ದಂತೆಯೇ ಮಹತ್ವದ ರಾಜಕೀಯ ಬೆಳವಣಿಗೆಗಳು ಕಂಡು ಬರುತ್ತಿವೆ. ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಕಸರತ್ತು ಮುಂದುವರೆಸಿದ್ದು, ಸೋಮವಾರ ಸಂಜೆಯೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ. ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ರಂಗೇರಿದ್ದು, ದಿನ ಕಳೆಯುತ್ತಿದ್ದಂತೆಯೇ ಮಹತ್ವದ ರಾಜಕೀಯ ಬೆಳವಣಿಗೆಗಳು ಕಂಡು ಬರುತ್ತಿವೆ. ಅಭ್ಯರ್ಥಿಗಳ ಆಯ್ಕೆಗೆ ಬಿಜೆಪಿ ಕಸರತ್ತು ಮುಂದುವರೆಸಿದ್ದು, ಸೋಮವಾರ ಸಂಜೆಯೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಇಂದು ಸಂಜೆಯೊಳಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದ್ದು, 170-180 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here