Home ಕರ್ನಾಟಕ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

22
0

ಉಡುಪಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ ಕೇಂದ್ರದ ನೇಮಕಾತಿ ಪ್ರಾಧಿಕಾರವು ದೆಹಲಿ ಪೊಲೀಸ್ ಮತ್ತು ಸಶಸ್ತ್ರ ಪಡೆಗಳಲ್ಲಿ ಸಬ್-ಇನ್ಸ್‌ಪೆಕ್ಟರ್ ಹುದ್ದೆಗಳ ನೇಮಕಾತಿಗೆ – www.ssckkr.kar.nic.in- ಮತ್ತು- https://ssc.gov.in- ಪೋರ್ಟಲ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಮಾನ್ಯತೆ ಪಡೆದ ಮಂಡಳಿಯಿಂದ ಪದವಿ ಅಥವಾ ತತ್ಸಮಾನ ಪರೀಕ್ಷೆ ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 29ರ ಒಳಗೆ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-25502520 ಅನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here