ಬೆಂಗಳೂರು:
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇನಲ್ಲಿ ಗಂಟೆಗೆ 100 ಕಿ.ಮೀ. ವೇಗದ ಮಿತಿ ನಿಗದಿ ಮಾಡಲಾಗಿದೆ. ಈ ಕುರಿತು ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ.
Speed limit on Bengaluru- Mysore Expressway is 100 Kms / hr pic.twitter.com/7T0vqan3dW
— alok kumar (@alokkumar6994) July 4, 2023
ಹೆಚ್ಚುತ್ತಿರುವ ಅಪಘಾತ ಹಿನ್ನೆಲೆ ವೇಗಕ್ಕೆ ಕಡಿವಾಣ ಹಾಕಲು ಎಕ್ಸ್ಪ್ರೆಸ್ವೇನಲ್ಲಿ ನಿಗದಿತ ವೇಗದಲ್ಲಿ ವಾಹನಗಳು ಸಂಚರಿಸಬೇಕು. 100 ಕಿ.ಮೀ. ವೇಗದ ಮಿತಿ ನಿಯಮ ಉಲ್ಲಂಘಿಸಿದರೆ ಕೇಸ್ ದಾಖಲು ಮಾಡಲಾಗುತ್ತದೆ ಎಂದು ರಸ್ತೆ ಸುರಕ್ಷಿತ ಮತ್ತು ಸಂಚಾರ ಎಡಿಜಿಪಿ ಅಲೋಕ್ ಕುಮಾರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
Booking cases using Speed Radar Guns for over speeding on Bangalore- Mysore Expressway
— alok kumar (@alokkumar6994) July 4, 2023
Appreciate action by SP Ramanagara & his team👍
“Follow traffic rules to save lives, not to save fine amount “ pic.twitter.com/ijDi9fMeag