Home Uncategorized 2024 ಸಾರ್ವತ್ರಿಕ ಚುನಾವಣೆ: ಶಶಿಕಾಂತ್ ಸೆಂಥಿಲ್ ನೇತೃತ್ವದ ಸೆಂಟ್ರಲ್ ವಾರ್ ರೂಮ್ ರಚಿಸಿದ ಕಾಂಗ್ರೆಸ್

2024 ಸಾರ್ವತ್ರಿಕ ಚುನಾವಣೆ: ಶಶಿಕಾಂತ್ ಸೆಂಥಿಲ್ ನೇತೃತ್ವದ ಸೆಂಟ್ರಲ್ ವಾರ್ ರೂಮ್ ರಚಿಸಿದ ಕಾಂಗ್ರೆಸ್

32
0

ಹೊಸದಿಲ್ಲಿ: 2024 ರ ಸಾರ್ವತ್ರಿಕ ಚುನಾವಣೆಗಾಗಿ ಕಾಂಗ್ರೆಸ್ ತನ್ನ ‘ಸೆಂಟ್ರಲ್ ವಾರ್ ರೂಮ್’ ಅನ್ನು ರಚಿಸಿದೆ.

ಸಂಘಟನಾತ್ಮಕ ವಾರ್ ರೂಮ್ ನ ಅಧ್ಯಕ್ಷರಾಗಿ ಶಶಿಕಾಂತ್ ಸೆಂಥಿಲ್ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಯ್ಕೆ ಮಾಡಿದ್ದಾರೆ.

ಗೋಕುಲ್ ಬುತೈಲ್, ನವೀನ್ ಶರ್ಮ, ವರುಣ್ ಸಂತೋಷ್, ಅರವಿಂದ್ ಕುಮಾರ್ ರನ್ನು ಉಪಾಧ್ಯಕ್ಷರುಗಳಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವರ್ಷದ ವೇಣುಗೋಪಾಲ್ ಅವರು ತಿಳಿಸಿದ್ದಾರೆ.

ಸಂವಹನ ವಾರ್ ರೂಮ್ ಅಧ್ಯಕ್ಷರಾಗಿ ಆಗಿ ವೈಭವ್ ವಾಲಿಯಾರನ್ನು ಆಯ್ಕೆ ಮಾಡಲಾಗಿದೆ.

LEAVE A REPLY

Please enter your comment!
Please enter your name here