Home ಬೆಂಗಳೂರು ನಗರ ಬ್ರಿಟನ್‌ನಿಂದ ಬೆಂಗಳೂರಿಗೆ ಆಗಮಿಸಿದ ಮೂವರಲ್ಲಿ ಹೊಸ ರೂಪಾಂತರದ ಕೊರೋನಾ ಸೋಂಕು ದೃಢ

ಬ್ರಿಟನ್‌ನಿಂದ ಬೆಂಗಳೂರಿಗೆ ಆಗಮಿಸಿದ ಮೂವರಲ್ಲಿ ಹೊಸ ರೂಪಾಂತರದ ಕೊರೋನಾ ಸೋಂಕು ದೃಢ

30
0

ಬೆಂಗಳೂರು:

ಬ್ರಿಟನ್‌ನಲ್ಲಿ ಕಾಣಿಸಿಕೊಂಡಿರುವ ಹೊಸ ರೂಪಾಂತರದ ಕೊರೋನಾ ವೈರಸ್‌ ಸೋಂಕು ಅಲ್ಲಿಂದ ಬೆಂಗಳೂರಿಗೆ ಆಗಮಿಸಿದ ಮೂವರಲ್ಲಿ ದೃಢಪಟ್ಟಿದೆ!

IMG 20201229 WA0005

ಕೊರೊನಾ ವೈರಾಣುವಿನ ರೂಪಾಂತರಗೊಂಡ ಪ್ರಬೇಧವನ್ನು ಪತ್ತೆ ಮಾಡಲು ಯು.ಕೆ.ನಿಂದ ರಾಜ್ಯಕ್ಕೆ ಮರಳಿದ್ದ ವ್ಯಕ್ತಿಗಳನ್ನು ನಿಮ್ಹಾನ್ಸ್ ನಲ್ಲಿ ಪರೀಕ್ಷೆಗೊಳಪಡಿಸಲಾಗಿತ್ತು. ಈ ಪೈಕಿ ಮೂವರಲ್ಲಿ ಹೊಸ ಪ್ರಬೇಧದ ಸೋಂಕು ದೃಢಪಟ್ಟಿದೆ.

ನಿಮ್ಹಾನ್ಸ್‌ನಲ್ಲಿ ಮೂರು ಮಾದರಿ ಸೇರಿದಂತೆ ಹೈದರಾಬಾದ್‌ನ ಸೆಲ್ಲುಲ್ಯಾರ್ ಮತ್ತು ಮಾಲಿಕ್ಯುಲರ್‌ ಬಯಾಲಜಿ ಕೇಂದ್ರದಲ್ಲಿ ಎರಡು ಹಾಗೂ ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಯಲ್ಲಿ ಓರ್ವ ವ್ಯಕ್ತಿಯ ಮಾದರಿಯನ್ನು ತಪಾಣೆಗೊಳಪಡಿಸಲಾಗಿತ್ತು. ಎಲ್ಲರನ್ನೂ ಪ್ರತ್ಯೇಕವಾಗಿರಿಸಲಾಗಿತ್ತು ಆರೋಗ್ಯ ಸಚಿವಾಲಯ ತಿಳಿಸಿದೆ. UNI

LEAVE A REPLY

Please enter your comment!
Please enter your name here