Home ಮೈಸೂರು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶನಲ್ಲಿ ವಿದ್ಯುತ್ ಸ್ಪರ್ಶಿಸಿ 30 ವರ್ಷದ ಕಾಡಾನೆ ಸಾವು

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶನಲ್ಲಿ ವಿದ್ಯುತ್ ಸ್ಪರ್ಶಿಸಿ 30 ವರ್ಷದ ಕಾಡಾನೆ ಸಾವು

32
0
30-year-old Elephant died after being electrocuted in Nagarahole Tiger Reserve
30-year-old Elephant died after being electrocuted in Nagarahole Tiger Reserve
Advertisement
bengaluru

ಮೈಸೂರು:

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವಿದ್ಯುತ್ ಸ್ಪರ್ಶಿಸಿ ಆನೆಯೊಂದು ಸಾವನ್ನಪ್ಪಿದೆ. ಹಳೇ ಮೈಸೂರು ಮಾನಂದವಾಡಿ ರಸ್ತೆಯ ಪಕ್ಕದಲ್ಲಿ ಈ ದುರಂತ ಸಂಭವಿಸಿದ್ದು, ಅಂದಾಜು 30 ರಿಂದ 35 ವರ್ಷದ ಗಂಡಾನೆ ಇದಾಗಿದೆ.

ಡಿಬಿ ಕುಪ್ಪೆ ಗ್ರಾಮದ ಕೃಷಿ ಜಮೀನಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಗಂಡಾನೆನೆ ಸಾವಿಗೀಡಾಗಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಹರ್ಷಕುಮಾರ ಚಿಕ್ಕನರಗುಂದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಸೆಸ್ಕ್ ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಕಾಡಾನೆಯ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

bengaluru bengaluru


bengaluru

LEAVE A REPLY

Please enter your comment!
Please enter your name here