Home Uncategorized 44 ಮಂದಿ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ

44 ಮಂದಿ ನಿಗಮ ಮಂಡಳಿಗಳ ಅಧ್ಯಕ್ಷರ ಪಟ್ಟಿಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ

25
0

ಬೆಂಗಳೂರು: ಲೋಕಸಭಾ ಚುನಾವಣೆ ಹೊಸ್ತಿಲಿನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು 44 ಮಂದಿ ಪಕ್ಷದ ಕಾರ್ಯಕರ್ತರಿಗೆ ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಕಲ್ಪಿಸಲು ನಿರ್ಧರಿಸಿದ್ದಾರೆ.

ಪಕ್ಷದ ಕಾರ್ಯಕರ್ತರ ಹೆಸರುಗಳನ್ನು ಅಂತಿಮಗೊಳಿಸಿದ್ದು, ಆ ಪಟ್ಟಿಯನ್ನು ಸಿದ್ದರಾಮಯ್ಯ ಅವರು ಅನುಮೋದಿಸಿ ಆಯಾ ಇಲಾಖೆಗಳಿಗೆ ರವಾನೆ ಮಾಡಿದ್ದಾರೆ.

ನಾಳೆ(ಫೆ.29) ಆಯಾ ಇಲಾಖೆಗಳಿಂದ ಪ್ರತಿಯೊಬ್ಬರಿಗೂ ವೈಯುಕ್ತಿಕವಾಗಿ ನೇಮಕ ಆದೇಶ ರವಾನೆಯಾಗಲಿದೆ ಎಂದು ಸಿಎಂ ಕಚೇರಿ ಮೂಲಗಳು ದೃಢಪಡಿಸಿವೆ.

LEAVE A REPLY

Please enter your comment!
Please enter your name here