Home ಯಾದಗಿರಿ ಯಾದಗಿರಿ- ಸಾಲ ಬಾಧೆ ತಾಳಲಾರದೆ ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆ

ಯಾದಗಿರಿ- ಸಾಲ ಬಾಧೆ ತಾಳಲಾರದೆ ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆ

57
0
bengaluru

ಯಾದಗಿರಿ:

ಸಾಲ ಬಾಧೆ ತಾಳಲಾರದೆ ಒಂದೇ ಕುಟುಂಬದ ಆರು ಮಂದಿ ಕೃಷಿ ಹೊಂಡದಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಹಾಪುರ ತಾಲ್ಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಭೀಮರಾಯ ಸುರಪುರ (45), ಶಾಂತಮ್ಮ ಸುರಪುರ (36), ಸುಮಿತ್ರಾ (12), ಶ್ರೀದೇವಿ (13), ಶಿವರಾಜ (9), ಲಕ್ಷ್ಮೀ (4) ಆತ್ಮಹತ್ಯೆ ಮಾಡಿಕೊಂಡವರು.

bengaluru

LEAVE A REPLY

Please enter your comment!
Please enter your name here