Home ರಾಜಕೀಯ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ 61 ಕೇಸ್!

ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತದಲ್ಲಿ 61 ಕೇಸ್!

21
0
Siddaramaiah

ಬೆಂಗಳೂರು: ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತದಲ್ಲಿ 61 ಕೇಸ್ ದಾಖಲಾಗಿವೆ. ಹಾಗಾದರೆ, ಅವರು ಎಷ್ಟು ಸಲ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ವಿರುದ್ಧದ 61 ಕೇಸುಗಳ ಪೈಕಿ 50 ಕೇಸುಗಳ ತನಿಖೆಯೇ ಆಗಿಲ್ಲ ಎಂದು ಪತ್ರಿಕಾ ವರದಿ ಹೇಳುತ್ತದೆ. ಇದಕ್ಕೆ ಸಿದ್ದರಾಮಯ್ಯ ಏನು ಹೇಳುತ್ತಾರೆ ಎಂದು ಪ್ರಶ್ನಿಸಿದರು.

ನಾನು ಕಪ್ಪು ಚುಕ್ಕೆ‌ ಇಲ್ಲದ ನಾಯಕ, ಹಿಂದುಳಿದ ನಾಯಕ ಎಂದು ಸಿಎಂ ಹೇಳಿಕೊಳ್ಳುತ್ತಾರೆ. ಹಾಗಾದರೆ ಇವರು ಐದು ವರ್ಷ ಸಿಎಂ ಆಗಿದ್ದಾಗ ಲೋಕಾಯುಕ್ತವನ್ನು ಏನು ಮಾಡಿದರು? ಎಸಿಬಿಯನ್ನು ಯಾಕೆ ಹುಟ್ಟು ಹಾಕಿದರು? ಎಂದು ಖಾರವಾಗಿ ಪ್ರಶ್ನಿಸಿದರು.

LEAVE A REPLY

Please enter your comment!
Please enter your name here