Home ಅಪರಾಧ ಶಿವಾಜಿ ಪ್ರತಿಮೆಗೆ ಮಸಿ ಬಳಿದ ಏಳು ಜನರನ್ನು ಬಂಧಿಸಿದ ಬೆಂಗಳೂರು ಪೊಲೀಸರು

ಶಿವಾಜಿ ಪ್ರತಿಮೆಗೆ ಮಸಿ ಬಳಿದ ಏಳು ಜನರನ್ನು ಬಂಧಿಸಿದ ಬೆಂಗಳೂರು ಪೊಲೀಸರು

283
0
7 held for desecrating Shivaji statue in Karnataka

ಬೆಂಗಳೂರು:

ಶಿವಾಜಿ ಪ್ರತಿಮೆಗೆ ಮಸಿ ಬಳಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಏಳು ಜನರನ್ನು ಭಾನುವಾರ ಬಂಧಿಸಿದ್ದಾರೆ.

ಬೆಂಗಳೂರಿನ ಸದಾಶಿವ ನಗರದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಗುರುವಾರ ಮಧ್ಯರಾತ್ರಿ ಆರೋಪಿಗಳು ಕಪ್ಪು ಮಸಿ ಬಳಿದಿದ್ದಾರೆ.

ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Also Read: 7 held for desecrating Shivaji statue in Karnataka

LEAVE A REPLY

Please enter your comment!
Please enter your name here