Home Uncategorized AAP support to Gram Panchayat employees protest: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾ.ಪಂ...

AAP support to Gram Panchayat employees protest: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾ.ಪಂ ನೌಕರರ ಪ್ರತಿಭಟನೆ; ಎಎಪಿ ಬೆಂಬಲ

52
0

ಗ್ರಾಮ ಪಂಚಾಯಿತಿಯ ಎಲ್ಲ ನೌಕರರನ್ನು ಸಿ ಮತ್ತು ಡಿ ಹುದ್ದೆಗಳಿಗೆ ಮೇಲ್ದರ್ಜೆಗೇರಿಸಬೇಕು ಎನ್ನುವ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನೆಡೆಸುತ್ತಿದ್ದು, ಎಎಪಿ ಬೆಂಬಲ ಸೂಚಿಸಿದೆ. 

LEAVE A REPLY

Please enter your comment!
Please enter your name here