ಗ್ರಾಮ ಪಂಚಾಯಿತಿಯ ಎಲ್ಲ ನೌಕರರನ್ನು ಸಿ ಮತ್ತು ಡಿ ಹುದ್ದೆಗಳಿಗೆ ಮೇಲ್ದರ್ಜೆಗೇರಿಸಬೇಕು ಎನ್ನುವ ಬೇಡಿಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಗ್ರಾಮ ಪಂಚಾಯಿತಿ ನೌಕರರ ಸಂಘ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನೆಡೆಸುತ್ತಿದ್ದು, ಎಎಪಿ ಬೆಂಬಲ ಸೂಚಿಸಿದೆ.