Home Uncategorized Abhinaya: ವರದಕ್ಷಿಣೆ ಕೇಸ್​​ನಲ್ಲಿ ನಟಿ ಅಭಿನಯಾಗೆ 2 ವರ್ಷ ಜೈಲು; ತಾಯಿಗೆ 5 ವರ್ಷ ಶಿಕ್ಷೆ...

Abhinaya: ವರದಕ್ಷಿಣೆ ಕೇಸ್​​ನಲ್ಲಿ ನಟಿ ಅಭಿನಯಾಗೆ 2 ವರ್ಷ ಜೈಲು; ತಾಯಿಗೆ 5 ವರ್ಷ ಶಿಕ್ಷೆ ವಿಧಿಸಿದ ಹೈಕೋರ್ಟ್

23
0

ಕನ್ನಡ ಚಿತ್ರರಂಗದ ಹಿರಿಯ ನಟಿ, ‘ಅನುಭವ’ ಸಿನಿಮಾ ಖ್ಯಾತಿಯ ಅಭಿನಯಾ (Abhinaya) ಅವರಿಗೆ ಹೈಕೋರ್ಟ್ 2 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಅತ್ತಿಗೆಗೆ ವರದಕ್ಷಿಣಿ ಕಿರುಕುಳ ನೀಡಿದ್ದಕ್ಕಾಗಿ ಹಾಗೂ ಕೌಟುಂಬಿಕ ದೌರ್ಜನ್ಯ (Domestic Violence) ನಡೆಸಿದ್ದಕ್ಕಾಗಿ ಈ ಶಿಕ್ಷೆ ನೀಡಲಾಗಿದೆ. ಅಭಿನಯಾ ಅವರ ತಾಯಿ ಜಯಮ್ಮಗೆ 5 ವರ್ಷ ಜೈಲು ಶಿಕ್ಷೆ ನೀಡಿ, ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಅಭಿನಯಾ ಅವರ ಅಣ್ಣನ ಪತ್ನಿ ಲಕ್ಷ್ಮಿದೇವಿ ಈ ಹಿಂದೆ ದೂರು ನೀಡಿದ್ದರು. ಬೆಂಗಳೂರಿನ ಚಂದ್ರಾ ಲೇಔಟ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ವರದಕ್ಷಿಣೆ ಕಿರುಕುಳ (Dowry Case) ಆರೋಪದ ಅಡಿಯಲ್ಲಿ ಜಯಮ್ಮಗೆ 5 ವರ್ಷ ಶಿಕ್ಷೆ ಹಾಗೂ ಅಭಿನಯಾ ಸಹೋದರ ಚೆಲುವರಾಜ್​ಗೆ 2 ವರ್ಷ ಶಿಕ್ಷೆ ನೀಡಲಾಗಿದೆ.

ಹೆಚ್ಚಿನ ಮಾಹಿತಿ ಪಡೆಯಲಾಗುತ್ತಿದೆ. ಅಪ್ಡೇಟ್ ತಿಳಿಯಲು ಪುಟ ರೀಫ್ರೆಶ್ ಮಾಡಿ…

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

 

LEAVE A REPLY

Please enter your comment!
Please enter your name here