Home ಮೈಸೂರು ಮೈಸೂರು ಬಳಿ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಮೈಸೂರು ಬಳಿ ಅಪಘಾತ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

85
0
Accident near Mysore: Karnataka CM announces Rs 2 lakh each for family of deceased
Accident near Mysore: Karnataka CM announces Rs 2 lakh each for family of deceased

ಬೆಂಗಳೂರು/ಮೈಸೂರು:

ಮೈಸೂರು ಜಿಲ್ಲೆಯ ತಿ.ನರಸೀಪುರದ ಮೂಗೂರಿನ ಬಳಿ ಕಾರು ಮತ್ತು ಬಸ್ ನಡುವೆಯಾಗಿರುವ ಅಪಘಾತದಲ್ಲಿ ಮೃತಪಟ್ಟಿರುವ ಬಳ್ಳಾರಿ ಮೂಲದ 10 ಜನರ ಕುಟುಂಬದವರಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.

ಜಿಲ್ಲಾಧಿಕಾರಿಗಳು ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ತನಿಖೆ ಮಾಡುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here