
ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ರೇಖಾ
ಚಾಮರಾಜನಗರ:
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ರೇಖಾ ನಾಮಪತ್ರ ವಾಪಸ್ ಪಡೆದು ಅಚ್ಚರಿ ಮೂಡಿಸಿದ್ದಾರೆ.
ಪಕ್ಷಕ್ಕೆ ಮೋಸ ಮಾಡಿರುವ ಎನ್.ಮಹೇಶ್ ಅವರನ್ನು ಸೋಲಿಸುವ ಗುರಿಯೊಂದಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಬಿಎಸ್ಪಿಯು ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಅವರನ್ನು ಬೆಂಬಲಿಸಲಿದೆ’ ಎಂದು ಬಿಎಸ್ಪಿ ಮುಖಂಡರು ಮಾಹಿತಿ ನೀಡಿದ್ದಾರೆ.