Home ರಾಜಕೀಯ ಬಿಜೆಪಿಯ ಎನ್‌.ಮಹೇಶ್‌ ಸೋಲಿಸುವ ಗುರಿ, ನಾಮಪತ್ರ ಹಿಂಪಡೆದ ಕೊಳ್ಳೆಗಾಲ ಬಿಎಸ್ ಪಿ ಅಭ್ಯರ್ಥಿ ರೇಖಾ, ಕಾಂಗ್ರೆಸ್...

ಬಿಜೆಪಿಯ ಎನ್‌.ಮಹೇಶ್‌ ಸೋಲಿಸುವ ಗುರಿ, ನಾಮಪತ್ರ ಹಿಂಪಡೆದ ಕೊಳ್ಳೆಗಾಲ ಬಿಎಸ್ ಪಿ ಅಭ್ಯರ್ಥಿ ರೇಖಾ, ಕಾಂಗ್ರೆಸ್ ಗೆ ಬೆಂಬಲ ಘೋಷಣೆ

75
0
Kolegala BSP candidate Rekha
ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ರೇಖಾ

ಚಾಮರಾಜನಗರ:

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿ ರೇಖಾ ನಾಮಪತ್ರ ವಾಪಸ್‌ ಪಡೆದು ಅಚ್ಚರಿ ಮೂಡಿಸಿದ್ದಾರೆ.

ಪಕ್ಷಕ್ಕೆ ಮೋಸ ಮಾಡಿರುವ ಎನ್‌.ಮಹೇಶ್‌ ಅವರನ್ನು ಸೋಲಿಸುವ ಗುರಿಯೊಂದಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಬಿಎಸ್‌ಪಿಯು ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಎ.ಆರ್‌.ಕೃಷ್ಣಮೂರ್ತಿ ಅವರನ್ನು ಬೆಂಬಲಿಸಲಿದೆ’ ಎಂದು‌ ಬಿಎಸ್‌ಪಿ ಮುಖಂಡರು ಮಾಹಿತಿ ನೀಡಿದ್ದಾರೆ.

LEAVE A REPLY

Please enter your comment!
Please enter your name here