Skip to content
ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ದಿ ಬೆಂಗಳೂರು ಲೈವ್ | ಕನ್ನಡ ಸುದ್ದಿ, ಬ್ರೇಕಿಂಗ್ ಅಪ್ಡೇಟ್ಸ್

ಇದು ನಿಮ್ಮ ಧ್ವನಿ

Primary Menu
  • ಮುಖಪುಟ
  • ಪ್ರಾಯೋಜಿತ
  • ಬೆಂಗಳೂರು ನಗರ
  • ಅಪರಾಧ
  • ರಾಜಕೀಯ
  • English News
  • Delhi News
  • ಕರ್ನಾಟಕ
  • ಶಿಕ್ಷಣ
  • ಕ್ರೀಡೆ
  • Home
  • ಕರ್ನಾಟಕ
  • Naxal | ರಾಜ್ಯದಲ್ಲಿ ಸಂಪೂರ್ಣ ನಕ್ಸಲ್ ಚಟುವಟಿಕೆಗಳನ್ನು ನಿಗ್ರಹ ಮಾಡಲಾಗಿದೆ – ಗೃಹ ಸಚಿವ ಡಾ. ಜಿ. ಪರಮೇಶ್ವರ
  • ಕರ್ನಾಟಕ
  • ಬೆಂಗಳೂರು ನಗರ

Naxal | ರಾಜ್ಯದಲ್ಲಿ ಸಂಪೂರ್ಣ ನಕ್ಸಲ್ ಚಟುವಟಿಕೆಗಳನ್ನು ನಿಗ್ರಹ ಮಾಡಲಾಗಿದೆ – ಗೃಹ ಸಚಿವ ಡಾ. ಜಿ. ಪರಮೇಶ್ವರ

The Bengaluru Live March 20, 2025 9:00 PM 1 minute read
📗 ಈ ಸುದ್ದಿಯನ್ನು ಇಂಗ್ಲಿಷ್‌ನಲ್ಲಿ ಓದಿ

ಬೆಂಗಳೂರು, ಮಾರ್ಚ್ 20, (ಕರ್ನಾಟಕ ವಾರ್ತೆ): ರಾಜ್ಯದಲ್ಲಿ ಸಂಪೂರ್ಣ ನಕ್ಸಲ್ ಚಟುವಟಿಕೆಗಳನ್ನು ನಿಗ್ರಹ ಮಾಡಲಾಗಿದೆ. ಹಾಗೂ ನಕ್ಸಲ್ ಚಟುವಟಿಕೆಗಳು ಕಂಡುಬಂದಲ್ಲಿ ಕಾನೂನಿನ ರೀತ್ರ ಸೂಕ್ತ ಕ್ರಮ ವಹಿಸಲಾಗುವುದು ಎಮದು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ತಿಳಿಸಿದರು.

ಇಂದು ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕ ರಾಜ್ಯದಲ್ಲಿ ನಕ್ಸಲ್ ಚಟುವಟಿಕೆಗಳನ್ನು ಹತ್ತಿಕ್ಕಲು ಸರ್ಕಾರದ ಆದೇಶ ಸಂಖ್ಯೆ: ಹೆಚ್‍ಡಿ 1 ಪಿಒಪಿ 2005(ಭಾಗ) ಬೆಂಗಳೂರು ದಿನಾಂಕ: 21/05/2005 ರಲ್ಲಿ ನಕ್ಸಲ್ ನಿಗ್ರಹ ಪಡೆಯನ್ನು ಸೃಜಿಸಲಾಗಿರುತ್ತದೆ.

ನಕ್ಸಲರ ನಿಗ್ರಹಕ್ಕಾಗಿ ಕರ್ನಾಟಕ ರಾಜ್ಯದ ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ, ಜಡ್ಡಿನಗದ್ದೆ ಪ್ರದೇಶದಲ್ಲಿ ಚಿಕ್ಕಮಗಳೂರು ಜಿಲ್ಲೆಯ ದೇವಾಲೆಕೊಪ್ಪ, ಕಿಗ್ಗಾ, ಕೆರೆಕಟ್ಟೆ, ಜಯಪುರ ಪ್ರದೇಶದಲ್ಲಿ ಶಿವಮೊಗ್ಗ ಜಿಲ್ಲೆಯ ಆಗುಂಬೆ ಪ್ರದೇಶದಲ್ಲಿ ಕೊಡಗು ಜಿಲ್ಲೆಯ ಭಾಗಮಂಡಲ, ಆರ್ಜಿ, ಕುಟ್ಟ ಪ್ರದೇಶದಲ್ಲಿ ಮೈಸೂರು ಜಿಲ್ಲೆಯ ಬೀಚನಹಳ್ಳಿ ಪ್ರದೇಶದಲ್ಲಿ, ಚಾಮರಾಜನಗರ ಜಿಲ್ಲೆಯ ಬರಗಿ ಪ್ರದೇಶದಲ್ಲಿ ಮತ್ತು ತುಮಕೂರು ಜಿಲ್ಲೆಯ ಪಾವಗಡ, ತಿರುಮಣಿ ಪ್ರದೇಶದಲ್ಲಿ ಎಎನ್‍ಎಫ್ ಕ್ಯಾಂಪ್‍ಗಳನ್ನು ಹಾಗೂ ಉಡುಪಿ ಜಿಲ್ಲೆಯ ಕುಕ್ಕುಂದೂರು ಪ್ರದೇಶದಲ್ಲಿ ಜೆ.ಸಿ.ಯು ತರಬೇತಿ ಕೇಂದ್ರ ಸೇರಿದಂತೆ ಒಟ್ಟು 16 ಸಂಖ್ಯೆಯ ಎಎನ್‍ಎಫ್ ಕ್ಯಾಂಪ್‍ಗಳನ್ನು ತೆರೆದು ನಕ್ಸಲ್ ಚಲನವಲನಗಳು ಕಂಡುಬರುವ ಅರಣ್ಯ ಪ್ರದೇಶಗಳಲ್ಲಿ ನಿರಂತರ ಕೂಂಬಿಂಗ್, ಅಂಬುಷ್ ಕಾರ್ಯಾಚರಣೆಯನ್ನು ಕೈಗೊಳ್ಳಲಾಗುತ್ತಿದೆ.

ನಕ್ಸಲ್ ನಿಗ್ರಹ ಪಡೆಯಲ್ಲಿ ಪ್ರತ್ಯೇಕವಾಗಿ ಗುಪ್ತ ಮಾಹಿತಿ ತಂಡವಿದ್ದು, ಸದರಿ ಚಟುವಟಿಕೆ/ಚಲನವಲನಗಳ ಮಾಹಿತಿ ಸಂಗ್ರಹಿಸಿ ಕೈಗೊಳ್ಳಲಾಗುತ್ತಿದೆ. ತಂಡದಿಂದ ನಕ್ಸಲರ ಕುರಿತು ತಳಮಟ್ಟದಲ್ಲಿ ಕಾರ್ಯಾಚರಣೆಯನ್ನು ಕೈಗೊಳ್ಳಲಾಗುತ್ತಿದೆ. ಕರ್ನಾಟಕ ರಾಜ್ಯದಲ್ಲಿ ಶರಣಾಗತರಾಗುವ ನಕ್ಸಲರಿಗೆ ಈವರೆಗೂ ಪ್ರಸ್ತುತ 2024ನೇ ಸಾಲಿನಲ್ಲಿ ಶರಣಾಗತಿ ಪಾಲಿಸಿಯನ್ನು ಶರಣಾಗತರಾಗಿ ಸಮಾಜದ ಮುಖ್ಯವಾಹಿನಿಗೆ ಬರುವ ನಕ್ಸಲರಿಗೆ ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆಯಡಿ ಪೆÇ್ರೀತ್ಸಾಹಧನ ಮಂಜೂರು ಮಾಡುವ ಬಗ್ಗೆ ರಾಜ್ಯ ಸರ್ಕಾರವು ಆದೇಶಿಸಿರುತ್ತದೆ. ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆಯಡಿ ಈವೆರೆಗೂ 22 ಶರಣಾಗತರಾಗಿರುತ್ತಾರೆ. ಜನ ಭೂಗತ ನಕ್ಸಲರು ನಕ್ಸಲ್ ನಿಗ್ರಹಕ್ಕಾಗಿ ಇದುವರೆಗೆ 201,41,59,383/- ವೆಚ್ಚವಾಗಿರುತ್ತದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯಮಟ್ಟದ ನಕ್ಸಲ್ ಶರಣಾಗತಿ ಸಮಿತಿ ಸಭೆಯಲ್ಲಿ ಔಪಚಾರಿಕ ಶರಣಾಗತಿಯನ್ನು ಅಂಗೀಕರಿಸಲು ತೀರ್ಮಾನಿಸಲಾಗಿರುತ್ತದೆ. ಕರ್ನಾಟಕ ರಾಜ್ಯದಲ್ಲಿ ಶರಣಾಗತರಾಗುವ ನಕ್ಸಲರಿಗೆ ಪುನರ್ವಸತಿ ಯೋಜನೆಯಡಿ ಪೆÇ್ರೀತ್ಸಾಹಧನ ಸಹಾಯಧನ ಹಾಗೂ ಪುನರ್‍ವಸತಿ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಶರಣಾಗತಿ ಸಮಯದಲ್ಲಿ ಮತ್ತು ಅವರು ನೀಡಿದ ಮಾಹಿತಿ ಮೇರೆಗೆ ವಿವಿಧ ಸ್ಥಳಗಳಲ್ಲಿ ಅಡಗಿಸಿಟ್ಟಿದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹಾಲಿ ರಾಜ್ಯದಲ್ಲಿ ಕಾರ್ಯಾಚರಿಸುತ್ತಿದ್ದ ಹಾಗೂ ಘೋಷಿಸಲಾಗಿದ್ದ ನಕ್ಸಲರೆಲ್ಲರೂ ಶರಣಾಗಿರುತ್ತಾರೆ. ಆದರೂ, ಸದರಿ ಅರಣ್ಯ ಪ್ರದೇಶಗಳಲ್ಲಿ ನಕ್ಸಲ್ ಚಟುವಟಿಕೆ/ಚಲನವಲನಗಳನ್ನು ಪತ್ತೆಹಚ್ಚಲು ನಕ್ಸಲ್ ನಿಗ್ರಹ ಪಡೆಯ ಗುಪ್ತ ಮಾಹಿತಿ ತಂಡದಿಂದ ತಳಮಟ್ಟದಲ್ಲಿ ಮಾಹಿತಿ ಸಂಗ್ರಹಿಸಲಾಗುತ್ತಿದೆ. ರಾಜ್ಯವನ್ನು ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳು ನಕ್ಸಲ್ ಮುಕ್ತ ಎಂದು ಘೋಷಿಸಿರುತ್ತಾರೆ ಎಂದು ತಿಳಿಸಿದರು.

About the Author

The Bengaluru Live

Administrator

Visit Website View All Posts

Post navigation

Previous: Mangaluru Central Jail | ಮಂಗಳೂರು ಕೇಂದ್ರ ಕಾರಾಗೃಹ ಸ್ಥಳಾಂತರಕ್ಕೆ ಅಗತ್ಯ ಕ್ರಮ ವಹಿಸಲಾಗಿದೆ – ಗೃಹ ಸಚಿವ ಡಾ. ಜಿ. ಪರಮೇಶ್ವರ
Next: Lake Buffer Bengaluru | ಕೆರೆಯ ಅಂಚಿನಿಂದ 300 ಮೀಟರ್ ಕೆರೆ ಬಫರ್ ಕಾಯ್ದಿರಿಸಿದ ನಂತರವೇ ನಿವೇಶನಗಳ ಅಭಿವೃದ್ಧಿ ಕಾರ್ಯ: ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್

Related Stories

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

The Bengaluru Live November 24, 2026 9:28 PM

Latest Post

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

November 24, 2026 10:00 PM
ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

November 24, 2026 9:49 PM
ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್ ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

November 24, 2026 9:28 PM
ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

November 24, 2026 9:09 PM
ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್ ಆರ್‌ಎಂವಿ 2ನೇ ಹಂತದಲ್ಲಿ ಸೀಲ್ ಮಾಡಿದ ವಾಣಿಜ್ಯ ಸಂಸ್ಥೆಯ ಗೇಟ್ ಮೇಲೆ ಜಾರಿ ನೋಟಿಸ್
  • ಬೆಂಗಳೂರು ನಗರ

ಆರ್‌ಎಂವಿ 2ನೇ ಹಂತದಲ್ಲಿ ವಸತಿ ಕಟ್ಟಡಗಳಲ್ಲಿ ನಡೆಯುತ್ತಿದ್ದ 15 ವಾಣಿಜ್ಯ ಸಂಸ್ಥೆಗಳಿಗೆ ಉತ್ತರ ನಗರ ಪಾಲಿಕೆಯಿಂದ ಸೀಲ್

November 24, 2026 9:08 PM
11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಕುಳಿತಿರುವ ಶಾಸಕರು
  • ಕರ್ನಾಟಕ
  • ರಾಜಕೀಯ

11 ಶಾಸಕರಿಗೆ ಸಂಪುಟ ದರ್ಜೆ ಸ್ಥಾನಮಾನದೊಂದಿಗೆ ನಿಗಮ, ಮಂಡಳಿ, ಆಯೋಗಗಳ ಅಧ್ಯಕ್ಷ ಸ್ಥಾನ: ಸರ್ಕಾರ ಅಧಿಸೂಚನೆ

November 24, 2026 8:23 PM

ನೀವು ತಪ್ಪಿಸಿಕೊಂಡಿರಬಹುದು

ಬೆಂಗಳೂರಿನ ಮೇಜರ್ ಸಂದೀಪ್ ಉನ್ನಿಕೃಷ್ಣನ್ ಜಂಕ್ಷನ್‌ನಲ್ಲಿ ನೀರು ನಿಂತ ರಸ್ತೆ ಮತ್ತು ನಿಧಾನವಾಗಿ ಸಾಗುತ್ತಿರುವ ವಾಹನಗಳು
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ

The Bengaluru Live November 24, 2026 10:00 PM
ಜಿಬಿಎ ಕೇಂದ್ರ ಕಚೇರಿಯಲ್ಲಿ ಓಎಫ್‌ಸಿ ಕೇಬಲ್ ಕುರಿತ ಸಭೆಯಲ್ಲಿ ಮಾತನಾಡುತ್ತಿರುವ ಸಚಿವ ಕೃಷ್ಣ ಬೈರೇಗೌಡ
  • ಬೆಂಗಳೂರು ನಗರ

ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ

The Bengaluru Live November 24, 2026 9:49 PM
ಅಜಿನೊಮೊಟೊ ಪ್ರತಿನಿಧಿಗಳೊಂದಿಗೆ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್
  • ಕರ್ನಾಟಕ

ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್

The Bengaluru Live November 24, 2026 9:28 PM
ಜಪಾನ್ ಪ್ರವಾಸದ ವೇಳೆ ರೈಲಿನಲ್ಲಿ ಕುಳಿತಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
  • ಕರ್ನಾಟಕ

ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ

The Bengaluru Live November 24, 2026 9:09 PM

ನಮ್ಮ ಕುರಿತು

ಬೆಂಗಳೂರು ಲೈವ್ ಬೆಂಗಳೂರು ಮತ್ತು ಕರ್ನಾಟಕವನ್ನು ಕೇಂದ್ರೀಕರಿಸಿ ಇಂಗ್ಲಿಷ್ ಮತ್ತು ಕನ್ನಡದಲ್ಲಿ ಸುದ್ದಿ ಹಾಗೂ ಮಾಹಿತಿಯನ್ನು ಪ್ರಕಟಿಸುವ ಸ್ವತಂತ್ರ ಡಿಜಿಟಲ್ ಸುದ್ದಿ ಪ್ರಕಟಣೆಯಾಗಿದೆ. ಇದು ಫೆಬ್ರವರಿ 2020ರಿಂದ ಕಾರ್ಯನಿರ್ವಹಿಸುತ್ತಿದೆ.

ಉಪಯುಕ್ತ ಕೊಂಡಿಗಳು

  • ಬೆಂಗಳೂರು ಲೈವ್ ಕುರಿತು
  • ಸಂಪರ್ಕಿಸಿ
  • ಸಂಪಾದಕೀಯ ಮಾನದಂಡಗಳು ಮತ್ತು ತಿದ್ದುಪಡಿ ನೀತಿ
  • ಪ್ರಕಾಶಕರು, ಸಂಪಾದಕೀಯ ಹೊಣೆಗಾರಿಕೆ ಮತ್ತು ದೂರು ಪರಿಹಾರ
  • ಮಾಲೀಕತ್ವ ಮತ್ತು ಹಣಕಾಸು ಪಾರದರ್ಶಕತೆ
  • ನಮ್ಮೊಂದಿಗೆ ಜಾಹೀರಾತು ನೀಡಿ
  • ಗೌಪ್ಯತಾ ನೀತಿ
  • ಸೇವಾ ನಿಯಮಗಳು
  • ಪತ್ರಿಕಾ ಪ್ರಕಟಣೆ ಸಲ್ಲಿಸಿ

ಇತ್ತೀಚಿನ ಸುದ್ದಿಗಳು

  • ಬೆಂಗಳೂರಿನಲ್ಲಿ ನವೆಂಬರ್ 24ರ ಮಳೆ: ಡೊಮ್ಲೂರು, ಜೀವನಭೀಮಾ ನಗರದಲ್ಲಿ ಅತ್ಯಧಿಕ 24 ಮಿ.ಮೀ; ಜಿಬಿಎ ಐಸಿಸಿಸಿ ವರದಿ
  • ಬೆಂಗಳೂರಿನಲ್ಲಿ ಅಕ್ರಮ ಓಎಫ್‌ಸಿ ಕೇಬಲ್ ತೆರವಿಗೆ ಕೃಷ್ಣ ಬೈರೇಗೌಡ ಸೂಚನೆ; ಇರುವ ಕೇಬಲ್ ಸಕ್ರಮಕ್ಕೆ ಒಂದು ಬಾರಿ ಅವಕಾಶ ಪರಿಗಣನೆ
  • ಕರ್ನಾಟಕದ ಬಯೋಫಾರ್ಮಾ ವಲಯದಲ್ಲಿ ಹೂಡಿಕೆಗೆ ಅಜಿನೊಮೊಟೊ ಆಸಕ್ತಿ: ಎಂ ಬಿ ಪಾಟೀಲ್
  • ಕರ್ನಾಟಕದಲ್ಲೂ ಜಪಾನ್ ಮಾದರಿಯ ರೈಲ್ವೆ ನಿಲ್ದಾಣ ನಿರ್ಮಿಸುವ ಆಸೆ: ಜಪಾನ್ ರೈಲುಗಳ ಸ್ವಚ್ಛತೆ, ವೇಗ, ಸಮಯಪಾಲನೆಗೆ ಸಿಎಂ ಶಿವಕುಮಾರ್ ಮೆಚ್ಚುಗೆ
©Copyright 2025 The Bengaluru Live All rights reserved. | MoreNews by AF themes.