ದಾವಣಗೆರೆ: ಜಾಗತಿಕ ಮಟ್ಟದಲ್ಲಿ ಗಾಂಜಾ ಸೇರಿದಂತೆ ಮಾದಕವಸ್ತು ಪೂರೈಕೆ ಹೆಚ್ಚುತ್ತಿದೆ ಎಂದು ದಾವಣಗೆರೆ ಎಸ್ಪಿ ಕಚೇರಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು. ರಾಜ್ಯದಲ್ಲಿ ಮಾದಕ ವಸ್ತು ನಿಗ್ರಹಕ್ಕೆ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ.
Iphone 15 Bigg Update: ಐಫೋನ್ 15 ಸೀರೀಸ್ ಬಳಕೆದಾರರಿಗೆ ಬಿಗ್ ಅಪೆ ಡೇಟ್: ಏನಂತೀರಾ?!
ಗಾಂಜಾ ಪೂರೈಕೆ ಮಾಡುವವರ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಬೇಕು. ಶಾಲಾ ಆವರಣದಲ್ಲಿ ಇಂತಹ ಘಟನೆ ನಡೆಯುತ್ತಿದ್ದರೆ ಕ್ರಮಕೈಗೊಳ್ಳಲಾಗುವುದು ಎಂದು ದಾವಣಗೆರೆ ಎಸ್ಪಿ ಕಚೇರಿಯಲ್ಲಿ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು.
The post Alok Kumar: ರಾಜ್ಯದಲ್ಲಿ ಮಾದಕ ವಸ್ತು ನಿಗ್ರಹಕ್ಕೆ ಸೂಕ್ತ ಕ್ರಮ: ಎಡಿಜಿಪಿ ಅಲೋಕ್ ಕುಮಾರ್ appeared first on Ain Live News.